Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಆದಷ್ಟು ಬೇಗ ಕ್ಷಮೆ ಕೇಳಬೇಕು, ಇಲ್ಲಂದ್ರೆ ರಾಜಕೀಯ ಭವಿಷ್ಯಕ್ಕೆ ಒಳ್ಳೆಯದಲ್ಲ: ಕುಡಚಿ ರಾಜೀವ್..!

Facebook
Twitter
Telegram
WhatsApp

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಖಂಡಿಸಿ, ಇಂದು ಬಿಜೆಪಿ ಎಸ್ಸಿ ಮೋರ್ಚಾ ಪ್ರತಿಭಟನೆ ನಡೆಸುತ್ತಿದ್ದಾರೆ. ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಲಿತರು ಹೊಟ್ಟೆ ಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಈ ಹೇಳಿಕೆಯನ್ನು ಖಂಡಿಸಿ ಎಸ್ಸಿ ಮೋರ್ಚಾ ಪ್ರತಿಭಟನೆ ನಡೆಸುತ್ತಿದೆ. ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಛಲವಾದಿ ನಾರಾಯಣ ಸ್ವಾಮಿ, ಕುಡಚಿ ರಾಜೀವ್ ಭಾಗಿಯಾಗಿದ್ದಾರೆ. ಸಚಿವರು, ಶಾಸಕರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾತೆ.

ಪ್ರತಿಭಟನೆಯಲ್ಲಿ ಕುಡಚಿ ರಾಜೀವ್ ಆಕ್ರೋಶವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ಹೇಳಿಕೆ ಕೇವಲ ರಾಜಕೀಯ ಹೇಳಿಕೆಯಲ್ಲ. ಅಂಬೇಡ್ಕರ್ ಕೊಟ್ಟ ಹಕ್ಕನ್ನು ಕಿತ್ತುಕೊಳ್ಳುವ ಹೇಳಿಕೆ. ದಲಿತರು ಹೊಟ್ಟೆಪಾಡಿಗಾಗಿ ಆಂದೋಲನ ‌ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಹೊಟ್ಟೆಪಾಡಿಗಾಗಿ ಜೆಡಿಎಸ್ ತೊರೆದಿದ್ದು. ಹೊಟ್ಟೆಪಾಡಿಗಾಗಿ ಕಾಂಗ್ರೆಸ್ ಸೇರಿದ್ದು. ಸಿದ್ದರಾಮಯ್ಯ ಹೇಳಿಕೆಯಿಂದ ದಲಿತ ಸಮುದಾಯಕ್ಕೆ ನೋವಾಗಿದೆ. ಸಿದ್ದರಾಮಯ್ಯ ಆದಷ್ಟು ಬೇಗ ಕ್ಷಮೆ ಕೇಳಬೇಕು. ಇಲ್ಲಾಂದ್ರೆ ನಿಮ್ಮ ರಾಜಕೀಯ ಭವಿಷ್ಯಕ್ಕೆ ಒಳ್ಳೆಯದಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಠ್ಯಗಳ ಜೊತೆಗೆ ದಿನಪತ್ರಿಕೆ ಓದುವ ಅಭ್ಯಾಸವಿದ್ದರೆ  ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ : ಡಾ. ಜಿ. ಎನ್. ಸಂದೀಪ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21 : ಶಾಲಾ ಕಾಲೇಜುಗಳ ಪಠ್ಯಗಳ ಜೊತೆಗೆ ಸಾಮಾನ್ಯ ಜ್ಞಾನಕ್ಕಾಗಿ ದಿನಪತ್ರಿಕೆ ಹಾಗೂ ಮ್ಯಾಗ್ಜಿನ್‍ಗಳನ್ನು ಓದುವ

ಚಿತ್ರದುರ್ಗ | ಜಿಲ್ಲೆಯಲ್ಲಿ ಸೋಮವಾರ ಸುರಿದ ಮಳೆ ವರದಿ

ಚಿತ್ರದುರ್ಗ. ಮೇ.21 :  ಸೋಮವಾರ ರಾತ್ರಿ ಸುರಿದ ಮಳೆಗೆ ಹಿರಿಯೂರು ತಾಲ್ಲೂಕಿನ ಸೂಗೂರಿನಲ್ಲಿ 108.6 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 54.4 ಮಿ.ಮೀ, ಇಕ್ಕನೂರಿನಲ್ಲಿ 68.4

ಮೈಸೂರಿನಲ್ಲಿ ಗಂಡನಿಂದಲೇ ನಟಿ ಹಾಗೂ ಕಾಂಗ್ರೆಸ್ ಮುಖಂಡೆಯ ಭೀಕರ ಹತ್ಯೆ..!

ಕನ್ನಡದ ಕೆಲ ಸಿನಿಮಾಗಳಲ್ಲು ನಟಿಸಿದ್ದ, ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದ ವಿದ್ಯಾ ನಂದೀಶ್ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಲೆಗೆ ಬಲವಾಗಿ ಆಯುಧದಿಂದ

error: Content is protected !!