Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನ ಒಪ್ಪಿಕೊಳ್ಳುವುದಾದರೆ ರಾಜಕೀಯ ಮಾಡಲಿ : ಕುಟುಂಬ ರಾಜಕಾರಣದ ಬಗ್ಗೆ ಸಿದ್ದರಾಮಯ್ಯ ಮಾತು

Facebook
Twitter
Telegram
WhatsApp

ರಾಜಸ್ಥಾನ: ಕಾಂಗ್ರೆಸ್ ಶಿಬಿರದಲ್ಲಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂಬ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಾನಿದ್ದೀನಿ, ನನ್ನ ಮಗ ಎಂಎಲ್ಎ ಆಗಿದ್ದಾನೆ. ಜನ ಅವರನ್ನು ಅಕ್ಸೆಪ್ಟ್ ಮಾಡಿಕೊಂಡಿದ್ದಾರೆ. ನನಗೆ ಬರೀ 30 ಸಾವಿರ ಲೀಡ್ ಕೊಟ್ಟಿದ್ದರು, ಅವನಿಗೆ 58 ಸಾವಿರ ಲೀಡ್ ಕೊಟ್ಟಿದ್ದಾರೆ. ಜನ ಒಪ್ಪಿಕೊಳ್ಳುವುದಾದರೆ ರಾಜಕೀಯ ಮಾಡಲಿ ಎಂದಿದ್ದಾರೆ.

ಅಪ್ಪ ನಿಂತುಕೊಂಡ ಮಗ ನಿಲ್ಲಬಾರದು ಆ ಮಾತೆಲ್ಲಾ ಫ್ಯಾಮಿಲಿ ರಾಜಕಾರಣವಾದರೆ, ಬಲತ್ಕಾರದಲ್ಲಿ ಇಂದು ಫ್ಯಾಮಿಲಿ ರಾಜಕಾರಣ ಮಾಡಿದರೆ ಅದು ಆಗಬಾರದು ಎಂದಿದ್ದಾರೆ. ಆಯಾ ವ್ಯಕ್ತಿ ಆರೋಗ್ಯವಾಗಿದ್ದರೆ ರಾಜಕೀಯ ಮಾಡುವುದಕ್ಕೆ ತೊಂದರೆ ಇಲ್ಲ. ಯಾರು ವಯಸ್ಸಾಗಿ, ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಅವರು ರಿಟೈರ್ಮೆಂಟ್ ತೆಗೆದುಕೊಳ್ಳಬಹುದು. ಬಲತ್ಕಾರವಾಗಿ ರಿಟೈರ್ ಆಗಿ ಅಂತ ಹೇಳುವುದು ಬೇಡ ಎಂದು 70 ವರ್ಷದವರಿಗೆ ಕೋಕ್ ನೀಡುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದೆ. ಇನ್ನಷ್ಟು ತೀವ್ರಗೊಳಿಸಲಾಗುತ್ತದೆ. ಅಕ್ಟೋಬರ್ 2ರಿಂದ ಕನ್ಯಾಕುಮಾರಿ ಟು ಕಾಶ್ಮೀರಿ ತನಕ ಯಾತ್ರೆ ನಡೆಯುತ್ತದೆ. ಇದೆಲ್ಲವೂ ಜನಗಳಿಗೆ ಕನೆಕ್ಟ್ ಆಗುವುದು ಮತ್ತು ಸರ್ಕಾರದ ಫೇಲ್ಯೂರ್ಸ್ ಅನ್ನು, ಬಿಜೆಪಿ ಅವರ ಹಿಡನ್ ಅಜೆಂಡಾ ಏನಿದೆ ಅದನ್ನೆಲ್ಲಾ ತಿಳಿಸುವ ಕೆಲಸವಾಗುತ್ತೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಗಾಳಿ ಮಳೆಗೆ ಹಾರಿಹೋದ ಶಾಲೆಯ ಮೇಲ್ಛಾವಣಿ ಶೀಟುಗಳು, ಹ್ಯಾಂಗ್ಲರುಗಳು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,     ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 11 : ಶುಕ್ರವಾರ ರಾತ್ರಿ ಸುರಿದ ಮಳೆ ಗಾಳಿಗೆ ಮಲ್ಲಾಪುರದಲ್ಲಿರುವ ಬಾಪೂಜಿ ಹಿರಿಯ ಪ್ರಾಥಮಿಕ

ಬೆಂಗಳೂರಿನಲ್ಲಿ KAS ಆಫೀಸರ್ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಬೆಂಗಳೂರು: ಹೈಕೋರ್ಟ್ ವಕೀಲೆಯಾಗಿದ್ದ ಚೈತ್ರಾ ಬಿ.ಗೌಡ ಎಂಬುವವರು ಸಾವನ್ನಪ್ಪಿದ್ದಾರೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದರಿಂದ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಚೈತ್ರಾಗೆ ಇನ್ನು 35 ವರ್ಷ ವಯಸ್ಸಾಗಿತ್ತಷ್ಟೆ. ಸಂಜಯ್ ನಗರ ಪೊಲೀಸ್ ಠಾಣಾ

ಟೀಂ ಇಂಡಿಯಾ ಕೋಚ್ ಹುದ್ದೆಗೆ ಮೂವರ ಹೆಸರು ರೇಸ್ ನಲ್ಲಿ : ದ್ರಾವಿಡ್ ಗೆ ಸಿಗಲ್ವಾ ಮತ್ತೆ ಹುದ್ದೆ..?

ಐಪಿಎಲ್ ಮುಗಿದ ಕೂಡಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಅದಕ್ಕೆ ಉಳಿದಿರುವುದು ಇನ್ನು ಕೇವಲ 20 ದಿನಗಳಷ್ಟೇ. ಆದರೆ ಈ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ಬಗ್ಗೆ ಚರ್ಚೆ ಶುರುವಾಗಿದೆ. ಈಗ ಇರುವ ಟೀಂ ಇಂಡಿಯಾದ

error: Content is protected !!