in

ಹಿಂದೂ ಭಾವನೆಗಳ ವಿರುದ್ಧದ ಕೃತ್ಯಕ್ಕೆ ಸರ್ಕಾರವೇ ಹೊಣೆ : ಸಿದ್ದರಾಮಯ್ಯ

suddione whatsapp group join

ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ಇದೀಗ ಒಂದಷ್ಟು‌ ದೇವಾಲಯಗಳನ್ನ ತೆರವುಗೊಳಿಸಲಾಗುತ್ತಿದೆ. ಅದರಲ್ಲಿ ನಂಜನಗೂಡು ದೇವಸ್ಥಾನವನ್ನು ನೆಲಸಮ ಮಾಡಲಾಗಿದೆ. ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಟ್ವೀಟ್ ಮಾಡುವ ಮೂಲಕ ಕುಪಿತಗೊಂಡಿದ್ದಾರೆ.

ದೇವಸ್ಥಾನದ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಂಡಿರುವ ಸಿದ್ದರಾಮಯ್ಯ, ಪುರಾತನ ಹಿಂದೂ ದೇವಾಲಯ ಕೆಡವಿದ್ದು ಖಂಡನೀಯ. ಹಿಂದೂ ಭಾವನೆಗಳ ಕೃತ್ಯಕ್ಕೆ ಸರ್ಕಾರವೇ ಹೊಣೆ ಎಂದಿದ್ದಾರೆ. ದೇವಸ್ಥಾನವನ್ನು ಪುನಃ ಸ್ಥಾಪಿಸಲು ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯ ಹಾಕಿದ್ದಾರೆ.

ಸುಪ್ರೀಂ ಕೋರ್ಟ್ ನೀಡಿದ ಆದೇಶದ ಮೇಲೆ ಜಿಲ್ಲೆಯಲ್ಲಿ ದೇವಾಲಯಗಳ ತೆರವು ಕಾರ್ಯ ಮಾಡಲಾಗುತ್ತಿದೆ. ಇದಕ್ಕೆ ಸ್ಥಳೀಯರಿಂದಲೂ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಬಿಜೆಪಿ ಸಂಸದರು, ಶಾಸಕರು ಈ ಬಗ್ಗೆ ಸಾಕಷ್ಟು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ನಾವು ಜನರ ಭಾವನೆಗಳಿಗೆ ಸ್ಪಂದಿಸಬೇಕು : ಪ್ರತಾಪ್ ಸಿಂಹನಿಗೆ ಟಾಂಗ್ ಕೊಟ್ಟ ರಾಮದಾಸ್

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಾಧಕ ಶಿಕ್ಷಕರಿಗೆ ಸನ್ಮಾನ