Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಶ್ವರಪ್ಪ ಹೀಗೆ ಮುಂದುವರೆದ್ರೆ ಕುರಿ ಕಾಯಬೇಕಷ್ಟೆ : ಸಿದ್ದರಾಮಯ್ಯ ವ್ಯಂಗ್ಯ

Facebook
Twitter
Telegram
WhatsApp

 

ಬೆಂಗಳೂರು: ಸಚಿವ ಈಶ್ವರಪ್ಪ ಸದನದಲ್ಲಿ ಡಿಕೆಶಿ ಅವರ ಬಗ್ಗೆ ಏಕವಚನದಲ್ಲಿ ಮಾತಾಡಿದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಯಾರೇ ಆಗಲು ರಾಷ್ಟ್ರಧ್ವಜದ ಬಗ್ಗೆ ಮಾತನಾಡಿದರೆ, ಅಗೌರವ ತೋರಿಸಿದರೆ, ರಾಷ್ಟ್ರ ಗೀತೆಗೆ ಅಪಮಾನ ಮಾಡಿದರೆ ಸೆಡಿಷನ್ ಕೇಸ್ ಹಾಕಬೇಕು. ಈಗ ಈಶ್ವರಪ್ಪನ ಮೇಲೆ ದೇಶದ್ರೋಹದ ಕೇಸ್ ಹಾಕಿ ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಡಿಕೆ ಶಿವಕುಮಾರ್ ಬಗ್ಗೆ ಆ ರೀತಿ ಮಾತನಾಡಿದ್ದನ್ನು ನಾನು ಖಂಡಿಸುತ್ತೇನೆ. ಸದನದಲ್ಲಿ ಉಂಟಾದ ಗಲಾಟೆಗೆ ಬಿಜೆಪಿಯೇ ಕಾರಣ. ಬಿಜೆಪಿಯವರು ಆರ್ ಎಸ್ ಎಸ್ ನ ಗುಲಾಮರಾಗಿದ್ದಾರೆ. ಹೀಗೆ ಮಾಡಿ ಅಂತ ಅವರೇ ಹೇಳಿರಬಹುದು. ಪಾಪ ಇದು ಈಶ್ವರಪ್ಪ ಅವರಿಗೆ ಗೊತ್ತಿಲ್ಲ. ಹೀಗೆ ಮುಂದುವರೆದರೆ ಈಶ್ವರಪ್ಪ ಕುರಿ ಕಾಯಬೇಕಷ್ಟೇ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ …!

  ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಹೊಳೆನರಸೀಪುರದಲ್ಲಿ

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

error: Content is protected !!