ಜೈ ಕಾಂಗ್ರೆಸ್ ಜನನಿಯ ತನುಜಾತೆ ಎಂದ ಚಕ್ರತೀರ್ಥ : ಕಾಂಗ್ರೆಸ್ ನಾಯಕರಿಂದ ಆಕ್ರೋಶ

 

 

ಬೆಂಗಳೂರು: ಈ ಬಾರಿಯ ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಸಾಕಷ್ಟು ಗೊಂದಲಗಳಿದ್ದು, ಹಲವು ಪಠ್ಯಗಳುಗೆ ವಿರೋಧ ವ್ಯಕ್ತವಾಗಿದೆ. ನಿನ್ನೆಯಷ್ಟೇ ಟ್ವಿಟ್ಟರ್ ಅಭಿಯಾಬ ಕೂಡ ಶುರುವಾಗಿತ್ತು. ಇದೀಗ ಪರಿಷ್ಕರಣಾ ಸಮಿತಿ ಅಧ್ಯಕ್ಷನ ಮೇಲೆ ಕಾಂಗ್ರೆಸ್ ನಾಯಕರು ಗರಂ ಆಗಿದ್ದಾರೆ.

ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಕುವೆಂಪು ಅವರ ನಾಡಗೀತೆಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶಗೊಂಡಿರುವ ಪ್ರತಿಪಕ್ಷದ ನಾಯಕರು, ರೋಹಿತ್ ಚಕ್ರವರ್ತಿಯ ಹಳೆ ಪೋಸ್ಟ್ ಶೇರ್ ಮಾಡಿದ್ದಾರೆ. ಅದರಲ್ಲಿ ರೋಹಿತ್ ಚಕ್ರವರ್ತಿ ನಾಡಗೀತೆಯ ರೀತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ವ್ಯಂಗ್ಯ ಮಾಡಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಆ ಸಮಯದಲ್ಲಿ ದೂರು ಕೂಡ ದಾಖಲಾಗಿತ್ತು.

ಇದೀಗ ಇದೇ ಪೋಸ್ಟನ್ನು ಸಿದ್ದರಾಮಯ್ಯ ಅವರು ಹಂಚಿಕೊಂಡು, ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು ಎಂದು ಆಕ್ರೋಶದ ನುಡಿಗಳನ್ನು ಹಾಡಿದ್ದಾರೆ.

suddionenews

Recent Posts

ರಾಜ್ಯ ಬಜೆಟ್ ಗೆ ಸಿದ್ದತೆ : ಮದುವೆ ಮನೆಯಿಂದ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಡಿಕೆಶಿ

ಬೆಂಗಳೂರು: ಇತ್ತೀಚೆಗಷ್ಟೇ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ರಾಜ್ಯ ಬಜೆಟ್ ನತ್ತ ಜನರ ಚಿತ್ತ ನೆಟ್ಟಿದೆ. ರಾಜ್ಯ ಬಜೆಟ್ ನಲ್ಲಿ ಇನ್ನಷ್ಟು…

5 minutes ago

ರತನ್ ಟಾಟಾ ಉಯಿಲ್ ನಲ್ಲಿ ಮೋಹಿನಿಗೆ 500 ಕೋಟಿ : ಹುಡುಕಾಟ ಶುರು..!

ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…

17 minutes ago

ಬಗರ್‍ಹುಕುಂ ಅರ್ಜಿಗಳನ್ನು ಮರು ಪರಿಶೀಲಿಸಿ : ಕುಮಾರ್ ಸಮತಳ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…

23 minutes ago

ಹೈಕೋರ್ಟ್ ತೀರ್ಪು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಭ್ರಮಾಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

27 minutes ago

ದಾವಣಗೆರೆ ವಿಶ್ವವಿದ್ಯಾನಿಲಯ : ಹೊಳಲ್ಕೆರೆ ವಿದ್ಯಾರ್ಥಿನಿ ಗಂಗಮ್ಮ ಪ್ರಥಮ ರ‌್ಯಾಂಕ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

30 minutes ago

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

37 minutes ago