Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಿದ್ದರಾಮಯ್ಯ ಸಂಪುಟ ಪುನರ್ ರಚನೆ : ಮಾಹಿತಿ ಇಲ್ಲಿದೆ..!

---Advertisement---

 

ಬೆಂಗಳೂರು: ಇತ್ತೀಚೆಗೆ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಸೆಪ್ಟೆಂಬರ್ ಕ್ರಾಂತಿಯ ಬಗ್ಗೆ ಶಾಕಿಂಗ್ ಹೇಳಿಕೆಯನ್ನ ನೀಡಿದ್ದರು. ಸೆಪ್ಟೆಂಬರ್ ಕ್ರಾಂತಿ ಹೇಳಿಕೆಯಂತೂ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸಿದ್ದರಾಮಯ್ಯ ಅವರ ಸಂಪುಟ‌ ಪುನರಾರಚನೆಯ ಬಗ್ಗೆ ಹೊಸ ಮಾಹಿತಿಯೊಂದು ಹೊರ ಬಿದ್ದಿದೆ.

ಕೆಲವೊಂದು ಬೆಳವಣಿಗೆಯ ನಡುವೆ ಕಾಂಗ್ರೆಸ್ ಹೈಕಮಾಂಡ್ ಸಂಪುಟ ಪುನರ್ ರಚನೆಗೆ ಕೈ ಹಾಕಿದೆ. ಸೆಪ್ಟೆಂಬರ್ ಕೊನೆ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿಯೇ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ನಿರ್ಧಾರ ಮಾಡಿದೆ ಎನ್ನಲಾಗಿದೆ. ಅಂದ್ರೆ ಸಹಕಾರಿ ಸಚಿವ ರಾಜಣ್ಣ ಹೇಳಿದ ಕ್ರಾಂತಿ ಇದೆ ಆಗಿರಬಹುದಾ ಅಂತ. ಸಚಿವ ಸಂಪುಟ ಪುನರ್ ರಚನೆಯಾದ್ರೆ ಈಗ ಇರುವವರಲ್ಲಿ ಯಾರೂ ಹೊರಗೆ ಹೋಗ್ತಾರೆ..? ಯಾರೂ ಒಳಗೆ ಬರ್ತಾರೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರನ್ನು ಕಾಡುತ್ತಿದೆ.

ಮೂಲಗಳ ಪ್ರಕಾರ ಯಾರನ್ನ ಸಂಪುಟದಿಂದ ಕೈಬಿಡಬಹುದು ಎಂದರೆ, ಕೆ.ಹೆಚ್.ಮುನಿಯಪ್ಪ, ರಹೀಂಖಾನ್, ಶರಣಬಸಪ್ಪ ದರ್ಶನಾಪುರ, ಡಿ.ಸುಧಾಕರ್, ಮಂಕಾಳ ವೈದ್ಯ, ಕೆ.ಎನ್.ರಾಜಣ್ಣ, ಕೆ.ವೆಂಕಟೇಶ್, ಶಿವಾನಂದ ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಭೈರತಿ ಸುರೇಶ್, ಆರ್.ಬಿ.ತಿಮ್ಮಾಪುರ ಅವರನ್ನು ಕೈ ಬಿಡುವ ಸಾಧ್ಯತೆ ಇದೆ ಎಂದು ಕೆಲವರು ಹೇಳುತ್ತಿದ್ದಾರೆ.

ಹಾಗಾದ್ರೆ ಹೊಸದಾಗಿ ಸಂಪುಟಕ್ಕೆ ಸೇರ್ಪಡೆಯಾಗಿವವರು ಯಾರು? ಬಿಕೆ ಹರಿಪ್ರಸಾದ್, ಆರ್ ವಿ ದೇಶಪಾಂಡೆ, ಅಪ್ಪಾಜಿ ನಾಡಗೌಡ, ಶಿವಲಿಂಗೇ ಗೌಡ, ಲಕ್ಷ್ಮಣ ಸವದಿ, ಪ್ರಸಾದ್ ಅಬ್ಬಯ್ಯ, ರೂಪಾ ಶಶಿಧರ್, ಮಳವಳ್ಳಿ ನರೇಂದ್ರ ಸ್ವಾಮಿ, ಅಜಯ್ ಸಿಂಗ್, ಯುಟಿ ಖಾದರ್, ಬಿ ನಾಗೇಂದ್ರ, ಬಂಗಾರ ಪೇಟೆ ನಾರಾಯಣಸ್ವಾಮಿ, ಮಾಗಡಿ ಬಾಲಕೃಷ್ಣ, ಬೇಳೂರು ಗೋಪಾಲಕೃಷ್ಣ, ತಿಟೂರು ಷಡಕ್ಷರಿ, ಟಿ.ಬಿ.ಜಯಚಂದ್ರ, ಬಿ.ಆರ್.ಪಾಟೀಲ್ ಸಂಪುಟ ಸೇರಬಹುದು ಎನ್ನಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...