Connect with us

Hi, what are you looking for?

ಪ್ರಮುಖ ಸುದ್ದಿ

ಕೋವಿಡ್ ಚಿಕಿತ್ಸೆ ಕುರಿತು ಸಾರ್ವಜನಿಕರಿಗೆ ಮಹತ್ವದ ಮಾಹಿತಿ ; ಖಾಸಗಿ ಆಸ್ಪತ್ರೆಗಳಿಗೆ ಅಧಿಕಾರಗಳ ತಂಡ ನೇಮಕ

ಸುದ್ದಿಒನ್, ಚಿತ್ರದುರ್ಗ, (ಮೇ.19) : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಈಗಾಗಲೇ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಬೆಡ್‍ಗಳನ್ನು ಕಾಯ್ದಿರಿಸಿದೆ. ಆದರೆ ಸೋಂಕಿತರಿಗೆ ಸಕಾಲಕ್ಕೆ ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ.

ಸೋಂಕಿತರಿಗೆ ಆಗುತ್ತಿರುವ ಸಮಸ್ಯೆ ತಪ್ಪಿಸಲು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‍ಗೆ ಸರ್ಕಾರಿ ಕೋಟಾವನ್ನು ನಿಗಧಿ ಮಾಡಲಾಗಿದ್ದು ಇದರ ನಿರ್ವಹಣೆಗಾಗಿ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ ಎಂದು ಸಂಸದ ಎ.ನಾರಾಯಣಸ್ವಾಮಿ ತಿಳಿಸಿದರು.

ಬಸವೇಶ್ವರ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು, ಚಿತ್ರದುರ್ಗ, ಆಸ್ಪತ್ರೆಯ ಮುಖ್ಯಸ್ಥರು ಹಾಲಸ್ವಾಮಿ-08194-227642,
ಆರೋಗ್ಯ ನಿರೀಕ್ಷಕರಾದ ಸಿರೀಶ್-7760379565, ಶಿವಕುಮಾರ-9739866918 ಹಾಗೂ
ಆರೋಗ್ಯ ಮಿತ್ರ ಕುಮಾರ್-7259003379 ಅವರನ್ನು ನಿಯೋಜಿಸಲಾಗಿದೆ.

ಬಸಪ್ಪ ಆಸ್ಪತ್ರೆ, ಚಿತ್ರದುರ್ಗ, ಮುಖ್ಯಸ್ಥರು ಡಾ.ರಂಗಾರೆಡ್ಡಿ-948011525214,
ಆರೋಗ್ಯ ನಿರೀಕ್ಷಕ ರುದ್ರಮುನಿ-9901936473, ಆರೋಗ್ಯ ಮಿತ್ರ ಕುಮಾರ್-7259003379 ಅವರನ್ನು ನಿಯೋಜಿಸಲಾಗಿದೆ.

ಚಿತ್ರದುರ್ಗ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ, ತುರುವನೂರು ರಸ್ತೆ, ಚಿತ್ರದುರ್ಗ, ಮುಖ್ಯಸ್ಥರು ಡಾ.ರಾಜೇಶ್-9886577884,
ಆರೋಗ್ಯ ನಿರೀಕ್ಷಕ ರುದ್ರಮುನಿ-9901936473, ಆರೋಗ್ಯ ಮಿತ್ರ ಕುಮಾರ್-7259003379 ಅವರನ್ನು ನಿಯೋಜಿಸಲಾಗಿದೆ.

ನ್ಯೂ ಲೈಪ್ ಆಸ್ಪತ್ರೆ, ಚಳ್ಳಕೆರೆ ರಸ್ತೆ ಚಿತ್ರದುರ್ಗ, ಮುಖ್ಯಸ್ಥರು ಡಾ.ತೇಜಸ್-9167153866,
ಆರೋಗ್ಯ  ನಿರೀಕ್ಷಕ ಕಿರಣ ಯು-9740211793, ಆರೋಗ್ಯ ಮಿತ್ರ ಕುಮಾರ್-7259003379 ಅವರನ್ನು ನಿಯೋಜಿಸಲಾಗಿದೆ.

ಸಾಯಿ ನಾರಾಯಣ ಆಸ್ಪತ್ರೆ, ಚಳ್ಳಕೆರೆ ರಸ್ತೆ, ಚಿತ್ರದುರ್ಗ, ಮುಖ್ಯಸ್ಥರು ಡಾ.ರಮೇಶ್-9739295374, ,
ಆರೋಗ್ಯ  ನಿರೀಕ್ಷಕ ಕಿರಣ -9740211793,   ಆರೋಗ್ಯ ಮಿತ್ರ ಸಯ್ಯದ್ ಸಾದತ್ 9663398421 ಅವರನ್ನು ನಿಯೋಜಿಸಲಾಗಿದೆ.

ವಾಯುಪುತ್ರ ಆಸ್ಪತ್ರೆ, ಹಳೇ ವೈಶಾಲಿ ನರ್ಸೀಂಗ್ ಹೋಂ, ಸ್ಟೇಡಿಯಂ ರಸ್ತೆ, ಚಿತ್ರದುರ್ಗ, ಮುಖ್ಯಸ್ಥರು ಡಾ.ಜಗದೀಶ್-9916380039,
ಆರೋಗ್ಯ  ನಿರೀಕ್ಷಕ ಕಿರಣ ಯು-9740211793,   ಆರೋಗ್ಯ ಮಿತ್ರ ಸಯ್ಯದ್ ಸಾದತ್ 9663398421 ಅವರನ್ನು ನಿಯೋಜಿಸಲಾಗಿದೆ.

ಕೃಷ್ಣ ಆಸ್ಪತ್ರೆ, ಲಕ್ಷ್ಮೀಬಜಾರ್, ಚಿತ್ರದುರ್ಗ, ಡಾ.ಲಲಿತ್-9823946426,
ಹಿರಿಯ ಆರೋಗ್ಯ ನಿರೀಕ್ಷಕ ರುದ್ರಮುನಿ 9902169075, ಆರೋಗ್ಯ ಮಿತ್ರ ಸಯ್ಯದ್ ಸಾದತ್ 9663398421 ಅವರನ್ನು ನಿಯೋಜಿಸಲಾಗಿದೆ.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!