Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿಕಿತ್ಸೆ ಫಲಿಸದೆ ಗಾಯಕಿ ಲತಾ ಮಂಗೇಶ್ಕರ್ ನಿಧನ..!

Facebook
Twitter
Telegram
WhatsApp

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಇಂದು ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನಾರಾಗಿದ್ದಾರೆ. ಅವರಿಗೆ 93 ವರ್ಷವಾಗಿತ್ತು.

ಕೊರೊನಾ ಸೋಂಕು ತಗುಲಿದ ಬಳಿಕ ಲತಾ ಮಂಗೇಶ್ಕರ್ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಗಾಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದರು. ಆದ್ರೆ ಇಂದು ಎಲ್ಲರನ್ನು ಅಗಲಿದ್ದಾರೆ. ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೊರೊನಾ ವೈರಸ್ ಬಂದ ಮೇಲೆ‌ಲತಾ ಮಂಗೇಶ್ಕರ್ ಅವರಿಗೆ ನ್ಯೂಮೇನಿಯಾ ಕೂಡ ಆಗಿತ್ತು. ನಿನ್ನೆ ಅವರ ಆರೋಗ್ಯ ಸ್ಥಿತಿ‌ ಗಂಭೀರವಾಗಿತ್ತು. ಇಂದು ಚಿಕಿತ್ಸೆ ಫಲಿಸಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!