ಸುದ್ದಿಒನ್,ಚಿತ್ರದುರ್ಗ, (ಅ.21) : ತಾಲ್ಲೂಕಿನ ಸಿರಿಗೆರೆ ವಾಸಿ ಎಸ್.ಜಿ.ಪ್ರಭು (59) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಸುಮಾರು 11.20 ರ ವೇಳೆಗೆ ನಿಧನರಾಗಿದ್ದಾರೆ.

ಪತ್ನಿ, ಪುತ್ರ, ಇಬ್ಬರು ಪ್ರತಿಯರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಸಿರಿಗೆರೆಯಲ್ಲಿ ನಡೆಯಲಿದೆ ಎಂದು ಅವರ ಸಹೋದರ ಎಸ್.ಜಿ. ಚಂದ್ರಯ್ಯ ತಿಳಿಸಿದ್ದಾರೆ.

ಇವರು ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷರಾಗಿ, ಹಾಗೂ ಸಿರಿಗೆರೆ ಗ್ರಾಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

suddionenews

Recent Posts

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…

28 minutes ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

53 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

1 hour ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

2 hours ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

2 hours ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago