Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ನೋಡಲು ಬಂದ ಅಕ್ಕ-ಬಾವ : ತಾಯಿ ಬಳಿ ಕಣ್ಣೀರು ಹಾಕಿದ ಪವಿತ್ರಾ ಗೌಡ..!

---Advertisement---

ಬೆಂಗಳೂರು: ಮನೆ ಊಟಕ್ಕೆ, ಹಾಸಿಗೆಗೆ, ಪುಸ್ತಕಕ್ಕಾಗಿ ನಟ ದರ್ಶನ್ ಪರ ವಕೀಲರು ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಕೋರ್ಟ್ ಅದಕ್ಕೆ ಅನುಮತಿ ನೀಡಲಿಲ್ಲ. ಇಂದು ಮಧ್ಯಾಹ್ನದ ವೇಳೆಗೆ ದರ್ಶನ್ ಅವರ ಅಕ್ಕ ಮತ್ತು ಬಾವ, ಮಗ ಜೈಲಿಗೆ ಬಂದು ದರ್ಶನ್ ಅವರನ್ನು ನೋಡಿಕೊಂಡು ಹೋಗಿದ್ದಾರೆ. ಈ ವೇಳೆ ಹಣ್ಣು, ಬಟ್ಟೆಗಳನ್ನು ತಂದುಕೊಟ್ಟಿದ್ದಾರೆ. ಜೊತೆಗೆ ಸ್ನ್ಯಾಕ್ಸ್ ಕೂಡ ತಂದಿದ್ದರು. ಆದರೆ ಪೊಲೀಸಿನವರು ಅದಕ್ಕೆ ಅನುಮತಿ ನೀಡಿಲ್ಲ.

ಅತ್ತ ಪವಿತ್ರಾ ಗೌಡ ಅವರನ್ನು ನೋಡಲು ಆಕೆಯ ತಾಯಿ ಜೈಲಿಗೆ ಬಂದಿದ್ದಾರೆ. ಆಗ ಪವಿತ್ರಾ ಗೌಡ ಕಣ್ಣೀರು ಹಾಕಿದ್ದಾರೆ ಎನ್ನಲಾಗ್ತಾ ಇದೆ. ಪವಿತ್ರಾ ಗೌಡ ತಾಯಿ ಮುಂದೆ ಕಣ್ಣೀರು ಹಾಕುತ್ತಾ ದರ್ಶನ್ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ. ದರ್ಶನ್ ನನ್ನನ್ನ ಅವೈಡ್ ಮಾಡ್ತಾ ಇದಾರೆ, ನನ್ನಿಂದಾನೇ ಹೀಗೆಲ್ಲಾ ಆಗಿದ್ದು ಅಂತಿದ್ದಾರೆ ಎಂದೆಲ್ಲಾ ಅಳಲು ತೋಡಿಕೊಂಡಿದ್ದಾರಂತೆ‌. ಜೊತೆಗೆ ಮನೆಯ ಊಟಕ್ಕಾಗಿ ಕೋರ್ಟ್ ನಲ್ಲಿ ಮನವಿ ಮಾಡಲು ಪವಿತ್ರಾ ಗೌಡ ಕೂಎ ತಾಯಿ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ದರ್ಶನ್ ಸದ್ಯ ಪವಿತ್ರಾ ಗೌಡ ಜೊತೆಗೆ ಮಾತನಾಡುತ್ತಿಲ್ಲವಂತೆ.‌ ಒಂದೇ ಜೈಲಿನಲ್ಲಿ ಇದ್ದರು ಭೇಟಿಗೂ ಅವಕಾಶ ನೀಡುತ್ತಿಲ್ಲವಂತೆ. ಹೀಗಾಗಿ ಪವಿತ್ರಾ ಗೌಡಗೆ ಭಯ ಆಗಿದೆಯಂತೆ. ದರ್ಶನ್ ಫ್ಯಾಮಿಲಿ ಕೂಡ ಪವಿತ್ರಾ ಗೌಡ ಸಹವಾಸ ಬಿಟ್ಟರೆ ಮಾತ್ರ ಜೈಲಿನಿಂದ ಬಿಡಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಆ ಕಂಡಿಷನ್ ಗೆ ದರ್ಶನ್ ಅವರು ಒಪ್ಪಿಕೊಂಡಿದ್ದು, ಪವಿತ್ರಾ ಭೇಟಿಗೆ ಅವಕಾಶ ನೀಡುತ್ತಿಲ್ಲ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...