Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

SC/ST ಸಮುದಾಯದವರಿಗೆ ಇನ್ಮುಂದೆ ಸೈಟ್ ವಿತರಣೆ : ಸತೀಶ್ ಜಾರಕಿಹೊಳಿ ಘೋಷಣೆ

---Advertisement---

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಚಿವ ಸತೀಶ್ ಜಾರಕಿಹೊಳಿ ಒಂದು ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಎಸ್ಸಿ/ಎಸ್ಟಿ ಸಮುದಾಯಕ್ಕೆ ಸಂಬಂಧಿಸಿದ ಘೋಷಣೆ ಇದಾಗಿದೆ. ಗುಡ್ ನ್ಯೂಸ್ ಕೂಡ ಸಿಕ್ಕಂತಾಗಿದೆ. ಇಷ್ಟು ದಿನ ಎಸ್ಸಿ/ಎಸ್ಟಿ ಸಮುದಾಯಕ್ಕೆ ಭೂಮಿಯನ್ನ ನೀಡಲಾಗುತ್ತಿತ್ತು, ಇದೀಗ ಸೈಟ್ ಗಳನ್ನ ನೀಡಲಾಗುತ್ತದೆ.

ಈ ಬಗ್ಗೆ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದರು. ಎಸ್ಸಿ/ಎಸ್ಟಿ ಸಮುದಾಯದವರಿಗೆ ಸೈಟ್ ನೀಡಲಾಗುವುದು ಎಂದಿದ್ದಾರೆ. ಸಮಾಜ ಕಲ್ಯಾಣೆ ಇಲಾಖೆಯಿಂದ ಎಸ್ಸಿ, ಎಸ್ಟಿ ಸಮುದಾಯದವರಿಗೆ ವಿಶೇಷ ಅನುದಾನ ನೀಡಿದ್ದು, ಭೂಮಿ ಖರೀದಿ ಮಾಡಿ ಸೈಟ್ ನೀಡಲು ಹಣ ಕೊಟ್ಟಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಅನುಮೋದನೆ ನೀಡಬೇಕಿದೆ. ಒಂದು ವೇಳೆ ಸಿಎಂ ಅನುಮೋದನೆ ಕೊಟ್ಟರೆ ಸಮುದಾಯದ ಜನರಿಗೆ 30*40 ಸೈಟ್ ನೀಡಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...