Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಾಂಗ್ರೆಸ್ ಸರ್ಕಾರದಿಂದ ಆರನೇ ಗ್ಯಾರಂಟಿ ಘೋಷಿಸಿದ ಡಿಕೆ ಶಿವಕುಮಾರ್: ಏನದು? ಎಂದು ಜಾರಿಗೆ ಬರುತ್ತದೆ?

ಡಿಕೆ ಶಿವಕುಮಾರ್
---Advertisement---

ಕರ್ನಾಟಕ ಸರ್ಕಾರ ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ. ಇದೀಗ ಕರ್ನಾಟಕ ಕಾಂಗ್ರೆಸ್ ಸರ್ಕಾರ ಆರನೇ ಗ್ಯಾರಂಟಿ ಘೋಷಿಸಲು ಮುಂದಾಗಿದೆ. ಆರನೇ ಗ್ಯಾರಂಟಿ ಬಗ್ಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ.

ನಮ್ಮ ಸರ್ಕಾರಕ್ಕೆ 1000 ನೇ ದಿನ ಪೂರೈಸಿದ ದಿನ ಆರನೇ ಗ್ಯಾರಂಟಿ ಘೋಷಿಸುವುದಾಗಿ ಹೇಳಿದ್ದಾರೆ. ಇದು ಸಾರ್ವಜನಿಕರಿಗೆ ನಿವೇಶನಿಗಳಿಗೆ ಭೂಮಿ ಒದಗಿಸುವ ಗ್ಯಾರಂಟಿಯಾಗಿರಲಿದೆ. ಭೂಮಿ ಹಕ್ಕುಗಳಿಲ್ಲದ ಸಾಕಷ್ಟು ಜನರಿಗೆ ಖಾತೆ ಮತ್ತು ಹಕ್ಕುಪತ್ರ ನೀಡುವ ಭೂಮಿ ಗ್ಯಾರಂಟಿ ಯೋಜನೆ ಸದ್ಯದಲ್ಲೇ ಜಾರಿಗೆ ಬರಲಿದೆ ಎಂದು  ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಇದೇ ವೇಳೆ ಅಧಿಕಾರ ಹಂಚಿಕೆಯ ಬಗ್ಗೆ ಮಾತನಾಡಿದ ಅವರು,ನಾವು ಬಹಿರಂಗವಾಗಿ ಅಧಿಕಾರ ಹಂಚಿಕೆಯ ವಿಚಾರವಾಗಿ ಚರ್ಚೆ ಮಾಡಿಲ್ಲ. ಪಕ್ಷ ತನ್ನದೇ ಆದ ಗುರಿ ಹೊಂದಿದ್ದು, , ಕರ್ನಾಟಕ ಹಾಗೂ ದೇಶದ ಹಿತದೃಷ್ಟಿ ಆಧಾರದ ಮೇಲೆ ನಮ್ಮ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಸೂಕ್ತ ಸಮಯದಲ್ಲಿ ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...