Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್.ಜೆ.ಎಮ್.ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.19) : ನಗರದ ಹೊರವಲಯದ ಎಸ್.ಜೆ.ಎಮ್.ಆಂಗ್ಲಮಾಧ್ಯಮ ಶಾಲೆಯು 2021-22 ನೇ ಸಾಲಿನ

10 ನೇ ತರಗತಿ ರಾಜ್ಯ ಪಠ್ಯಕ್ರಮದಲ್ಲಿ ಶೇ.
100 % ಉತ್ತಮ ಫಲಿತಾಂಶ ಪಡೆದಿದೆ.

ಪರೀಕ್ಷೆಗೆ ಹಾಜರಾದ ಒಟ್ಟು 44  ವಿದ್ಯಾರ್ಥಿಗಳಲ್ಲಿ  7 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು 34 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ , ಉಳಿದ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ  ತೇರ್ಗಡೆಯಾಗಿ ಸಂಸ್ಥೆಗೆ  ಕೀರ್ತಿಯನ್ನು ತಂದಿರುತ್ತಾರೆ.

ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಎಸ್ ಜೆ ಎಮ್ ವಿದ್ಯಾಪೀಠದ ಅಧ್ಯಕ್ಷರಾದ ಪರಮಪೂಜ್ಯ ಡಾ. ಶಿವಮೂರ್ತಿ ಮುರುಘಾ ಶರಣರು , ಕಾರ್ಯದರ್ಶಿಗಳಾದ ಎಸ್ ಕೆ ಬಸವರಾಜನ್ ರವರು, ಜಂಟಿ ಕಾರ್ಯದರ್ಶಿಗಳಾದ ಎ ಜೆ ಪರಮಶಿವಯ್ಯ ರವರು
ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪುಷ್ಪವಲ್ಲಿ ಎನ್.ಎಮ್. ರವರು ,
ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ. ಶುಕ್ರವಾರ- ರಾಶಿ ಭವಿಷ್ಯ ಏಪ್ರಿಲ್-26,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!