Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೀಟ್ ಪರೀಕ್ಷೆಯಲ್ಲಿ ಎಸ್.ಎಲ್.ವಿ. ಪಿ.ಯು.ಕಾಲೇಜಿನ 64 ವಿದ್ಯಾರ್ಥಿಗಳು ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂ.06 : ವೈದ್ಯಕೀಯ ಕೋರ್ಸ್‍ಗಳ ಆಯ್ಕೆಗೆ 2024 ರಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಎಸ್.ಎಲ್.ವಿ. ಪಿ.ಯು.ಕಾಲೇಜಿನ ಒಟ್ಟು 64 ವಿದ್ಯಾರ್ಥಿಗಳು ಕೋರ್ಸ್‍ಗೆ ಆಯ್ಕೆ ಪಡೆದಿದ್ದಾರೆ.

ದೈವಿಕ್ ಡಿ.ಕುಮಾರ್ 584 ಅಂಕಗಳನ್ನು ಗಳಿಸಿ ಆಲ್ ಇಂಡಿಯಾದಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ. ಮಾನಸ ಎಂ.ವಿ. ಸ್ನೇಹ ಕೆ. ಕುಲದೀಪ್‍ಸಿಂಗ್, ಪವನ್ ಕೆ. ಶ್ರೀರಕ್ಷಾ, ಲಿಖಿತ್, ತ್ರಿಪುರಾಂಭ ಇನ್ನಿತರೆ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಹೆಚ್.ಚಂದ್ರಕಲಾ
ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ಪ್ರಾಂಶುಪಾಲರಾದ ಆಂಟೋನಿ ಮ್ಯಾಥ್ಯೂ, ಸಂಯೋಜಕ ಕೆ.ಟಿ.ಕೊಟ್ರೇಶ್, ಎಸ್.ಎಲ್.ವಿ. ಪಿ.ಯು.ಕಾಲೇಜಿನ ಪ್ರಾಚಾರ್ಯರಾದ ಯು.ಕೇಶವಮೂರ್ತಿ ಇವರುಗಳು ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...