Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಿದ್ಯಾವಿಕಾಸ ಶಾಲೆಯ ಶ್ರೀಮತಿ ಜ್ಯೋತಿ ಅವರ ಸಂಗೀತ ಕ್ಷೇತ್ರದ ಸಾಧನೆಗೆ “ಶರಣ ಶ್ರೀ” ಪ್ರಶಸ್ತಿ ಪ್ರದಾನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.: ನಗರದ ವಿದ್ಯಾವಿಕಾಸ ಶಾಲೆಯ ಶ್ರೀಮತಿ ಜ್ಯೋತಿ ಹೆಚ್.ಪಿ ಇವರ ಸಂಗೀತ ಕ್ಷೇತ್ರದ ಸಾಧನೆಗೆ “ಶರಣ ಶ್ರೀ” ಪ್ರಶಸ್ತಿ ಲಭಿಸಿದೆ.

ಕಲಬುರ್ಗಿಯ ಬಾಪೂಜಿಗೌಡ ದರ್ಶನಪುರ ರಂಗಮಂದಿರದಲ್ಲಿ ಡಿಸೆಂಬರ್ 03 ರಂದು ನಡೆದ ಕನ್ನಡ ನುಡಿಮುತ್ತು ಸಾಹಿತ್ಯ ವೇದಿಕೆ ವತಿಯಿಂದ “ಶರಣರ ನಾಡಿನಲ್ಲಿ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಭ್ರಮ – 2023” ಕಾರ್ಯಕ್ರಮದಲ್ಲಿ ಜ್ಯೋತಿ ಅವರಿಗೆ ಶರಣಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ, ಸಾಹಿತ್ಯ, ಸಾಂಸ್ಕøತಿಕ, ಜಾನಪದ ಕೃಷಿ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಾಧನೆಗೈದ ಹಲವು ಸಾಧಕರಿಗೆ ಗೌರವ ಸಮರ್ಪಣೆ ಹಾಗೂ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಶ್ರೀಮತಿ ಜ್ಯೋತಿ ಅವರ ಸಾಧನೆಗೆ ಮತ್ತು ಈ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಬಿ.ವಿಜಯ ಕುಮಾರ್, ನಿರ್ದೇಶಕರಾದ ಶ್ರೀಮತಿ ಸುನಿತಾ ವಿಜಯ ಕುಮಾರ್,ಎಸ್.ಎಂ.ಪೃಥ್ವೀಶ್, ಶಾಲೆಯ ಆಡಳಿತಾಧಿಕಾರಿ ಡಾ|| ಕೆ.ಎನ್.ಸ್ವಾಮಿ ಮತ್ತು ಮುಖ್ಯೋಪಾಧ್ಯಾಯರಾದ ಸಿ.ಡಿ.ಸಂಪತ್ ಕುಮಾರ್, ಐ.ಸಿ.ಎಸ್.ಸಿ.ವಿಭಾಗದ ಪ್ರಾಂಶುಪಾಲರಾದ ಶ್ರೀ ಪಿ. ಬಸವರಾಜಯ್ಯನವರು  ಹಾಗೂ ಸಂಸ್ಥೆಯ ಬೋಧಕ / ಬೋಧಕೇತರ ವರ್ಗದವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...