ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.02 : ನಗರದ ಜೆ.ಎಂ.ಐ.ಟಿ ಹಿಂಭಾಗದ ನಿವಾಸಿ ರಾ.ವೆಂಕಟೇಶ ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ ಸುಕನ್ಯಾ (67) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾದರು.
ಮೃತರು ಪತಿ ರಾ. ವೆಂಕಟೇಶ ಶೆಟ್ಟಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಮಧ್ಯಾಹ್ನ 2.30 ಕ್ಕೆ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ : ಮೃತರ ನಿಧನಕ್ಕೆ ಆರ್ಯವೈಶ್ಯ ಸಮಾಜದ ಮುಖಂಡರು ರಾ. ವೆಂಕಟೇಶ ಶೆಟ್ಟಿ ಮತ್ತು ಅವರ ಕುಟುಂಬದ ಸದಸ್ಯರಿಗೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ತೀವ್ರ ಕಂಬನಿ ಮಿಡಿದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











