Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜಾತಿ ಮಠಗಳಿಂದ ಸಮಾಜ ಕಲುಷಿತ : ತಮ್ಮ ಹೇಳಿಕೆ ಬಗ್ಗೆ ರಂಭಾಪುರಿ ಶ್ರೀಗಳಿಂದ ವಿಷಾದ..!

---Advertisement---

ಚಿಕ್ಕಮಗಳೂರು: ಇತ್ತೀಚೆಗಷ್ಟೇ ರಂಭಾಪುರಿ ಶ್ರೀಗಳು ಜಾತಿ ಮಠಗಳಿಂದ ಸಮಾಜ ಕಲುಷಿತವಾಗ್ತಿದೆ ಎಂಬ ಹೇಳಿಕೆಯನ್ನ ನೀಡಿದ್ದರು. ಈ ಹೇಳಿಕೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು.ಅಷ್ಟೇ ಅಲ್ಲ ಮಠಾಧೀಪತಿಗಳೇ ಇದಕ್ಕೆ ವಿರೋಧ ವ್ಯಕ್ತ ಪಡಿಸಿದ್ದರು. ಕನಕ, ವಾಲ್ಮೀಕಿ, ಮಾದರ, ಭೋವಿ ಹೀಗೆ ಹತ್ತಾರು ಗುರುಪೀಠಗಳ ಸ್ವಾಮೀಜಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈಗ ತಮ್ಮ ಹೇಳಿಕೆ ಸಂಬಂಧ ತಮ್ಮ ಹೇಳಿಕೆ ಇಷ್ಟೆಲ್ಲ ಅವಾಂತರ ಸೃಷ್ಟಿ‌ ಮಾಡಿದ್ದಕ್ಕೆ ರಂಭಾಪುರಿ ಶ್ರೀಗಳು ವಿಷಾದ ವ್ಯಕ್ತಪಡಿಸಿದ್ದಾರೆ.

ಇದು ನೋವಿನ ಸಂಗತಿಯಾಗಿದೆ ಎಂದು ಬೇಸರ ಹೊರ ಹಾಕಿದ್ದು, ಸುದ್ದಿಗೋಷ್ಟಿ ನಡೆಸಿದ್ದಕ್ಕರ ವಿಷಾದ ವ್ಯಕ್ತಪಡಿಸುತ್ತೇನೆ. ಇದು ನೋವಿನ ಸಂಗತಿ. ಅವರವರ ಸಮುದಾಯದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪವಿಲ್ಲ. ಭದ್ರಾವತಿಯ ವೀರಶೈವ ಲಿಂಗಾಯತ ಕಾರ್ಯಕ್ರಮದಲ್ಲಿ ನಾವೂ ಧರ್ಮ ಪರಂಪರೆ, ಸಂಸ್ಕೃತಿ ಬಗ್ಗೆ ಮಾತನಾಡಿದ್ದೇನೆ. ಅನ್ಯ ಬೇರೆ ಯಾವುದೇ ಜಾತಿ ಕುರಿತು ಮಾತನಾಡಿಲ್ಲ. ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಠಿ ಮಾಡಿ ಕೆಲವು ಪತ್ರಿಕೆಗಳಲ್ಲಿ ಬಂದಿರುವ ವರದಿಯನ್ನು ಆಧರಿಸಿ ಭದ್ರಾವತಿಯಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು ಹೇಳಿದ್ದಾರೆಂಬ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ರಂಭಾಪುರಿ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ.

ಭದ್ರಾವತಿಯಲ್ಲಿ ಅಖಿಲ ಭಾರತ ವೀರಶೈವ ಲಮಗಾಯತ ಮಹಾಸಭಾ ಭದ್ರಾವತಿ ತಾಲೂಕು ಘಟಕದಿಂದ ಜರುಗಿದ ಸಮಾರಂಭದಲ್ಲಿ ಜಾತಿಯ ಮಠಗಳಿಂದ ಕಲುಷಿತ ವಾತಾವರಣ ಈ ಹೇಳಿಕರ ಹಿನ್ನೆಲೆಯಲ್ಲಿ ದಲಿತ ಹಿಂದುಳಿದ ಮಠಾಧೀಶರರು ಸುದ್ದಿಗೋಷ್ಟಿ ಮಾಡಿರುವುದು ನೋವಿನ ಸಂಗತಿ. ವೀರಶೈವ ಲಿಂಗಾಯತ ಸಮುದಾಯದ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಆದರ್ಶಗಳ ಬಗೆಗೆ ಮಾತನಾಡಿದ್ದೇವೆ ಹೊರತು ಅನ್ಯ ಬೇರೆ ಯಾವುದೇ ಜಾತಿ ಕುರಿತು ಯಾವುದೇ ಹೇಳಿಕೆ ಕೊಟ್ಟಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...