ಬೆಂಗಳೂರು: ಈ ವರ್ಷದ ಎರಡನೇಯ ಗ್ರಹಣ ಮತ್ತು ಕೊನೆಯ ಸೂರ್ಯಗ್ರಹಣ ನಾಳೆ ಎಲ್ಲರಿಗೂ ಗೋಚರವಾಗಲಿದೆ. ಬೆಳಗ್ಗೆ 10.59ಕ್ಕೆ ಶುರುವಾದ ಗ್ರಹಣ ಮಧ್ಯಾಹ್ನ 3.7 ಕ್ಕೆ ಮುಕ್ತಾಯಗೊಳ್ಳಲಿದೆ. ಅಂದ್ರೆ ಸುಮಾರು 4 ಗಂಟೆಗಳ ಕಾಲ ಈ ಗ್ರಹಣ ಶಕ್ತಿ ಗೋಚರವಾಗಲಿದೆ.
ಈ ಕೊನೆಯ ಸೂರ್ಯಗ್ರಹಣವೂ ಕೂಡ ಮೊದಲ ಸೂರ್ಯಗ್ರಹ ಅಂದರೆ ಜೂನ್ 10ರಂದು ಸಂಭವಿಸಿದ ಸೂರ್ಯಗ್ರಹಣದ ರೀತಿಯಲ್ಲಿಯೇ ಇರಲಿದೆ. ಅಂಟಾರ್ಟಿಕಾ, ದಕ್ಷಿಣ ಅಮೆರಿಕಾ, ನ್ಯುಜಿಲ್ಯಾಂಡ್ ಸೇರಿದಂತೆ ಹಕವು ದೇಶಗಳಲ್ಲಿ ಈ ಸೂರ್ಯ ಗ್ರಹಣ ಗೋಚರವಾಗಲಿದೆ.
ನಾಸಾ ಬಿಡುಗಡೆ ಮಾಡಿರುವ ನಕ್ಷೆಯ ಪ್ರಕಾರ ಸೂರ್ಯ ಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಈ ಬಾರಿಯ ಸೂರ್ಯಗ್ರಹಣವನ್ನು ನೀವು ವೀಕ್ಷಿಸಬೇಕು ಎಂಬ ಆಸಕ್ತಿ ಹೊಂದಿದ್ದರೆ ಅದಕ್ಕೂ ಮಾರ್ಗಗಳಿವೆ. Timeanddate.com ವೆಬ್ಸೈಟ್ ಮೂಲಕ ಡಿಸೆಂಬರ್ 4 ರ ಸೂರ್ಯಗ್ರಹಣವನ್ನು ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.
ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 25 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಮಂಗಳವಾರ, ಫೆಬ್ರವರಿ. 25 ) ಹತ್ತಿ…
ಸುದ್ದಿಒನ್ :ಭಾರತದಲ್ಲಿ ಮೂತ್ರಪಿಂಡದಲ್ಲಿ ಕಲ್ಲುಗಳ ಸಮಸ್ಯೆ ಹೆಚ್ಚುತ್ತಿದೆ. ಹೆಚ್ಚಿನ ಸಂಖ್ಯೆಯ ಜನರು ಇದಕ್ಕೆ ಬಲಿಯಾಗುತ್ತಿದ್ದಾರೆ. ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ…
ಅಂತೂ ಇಂತೂ ಈ ರಾಶಿಯವರದು ಮದುವೆಯಾಯಿತು, ಈ ರಾಶಿಯವರಿಗೆ ಉದ್ಯೋಗದ ವರ್ಗಾವಣೆಯಿಂದ ಸಂತಸ, ಮಂಗಳವಾರದ ರಾಶಿ ಭವಿಷ್ಯ 25 ಫೆಬ್ರವರಿ…
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…