ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (75) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನು ಅಧಿಕೃತವಾಗಿ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಖಚಿತಪಡಿಸಿದ್ದಾರೆ. ಈ ನಡುವೆ ಅವರು ಕರೋನಾದಿಂದ ಬಳಲುತ್ತಿದ್ದಾರೆ.
ಕರೋನಾ ಸಂಬಂಧಿತ ಸಮಸ್ಯೆಗಳಿಂದ ಸೋನಿಯಾ ಅವರನ್ನು ಭಾನುವಾರ ದೆಹಲಿ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಆಕೆಯ ಸ್ಥಿತಿ ಸ್ಥಿರವಾಗಿದ್ದು, ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಅವರು ಶೀಘ್ರ ಗುಣಮುಖರಾಗಲಿ ಎಂದು ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷದ ಪ್ರತಿನಿಧಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…