ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿ ಬಿಸಿಸಿಐ ಮೇಲೆ ಅಸಮಾಧಾನ ಹೊರ ಹಾಕಿ ಸುದ್ದಿಯಲ್ಲಿದ್ದರು. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಇದೀಗ ಕೊಹ್ಲಿ ಬಗ್ಗೆ ಹೊಸ ವಿಚಾರವೊಂದನ್ನ ಹೊರ ಹಾಕಿದ್ದಾರೆ.
ಕೊಹ್ಲಿ ಅಂದ್ರೆ ನನಗೆ ತುಂಬಾ ಇಷ್ಟ. ಆದ್ರೆ ಅವರು ತುಂಬಾ ಜಗಳವಾಡುತ್ತಾರೆ ಎಂದಿದ್ದಾರೆ. ಗುರುಗ್ರಾಮ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೌರವ್ ಗಂಗೂಲಿ ಹೀಗೆ ಹೇಳಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮದಲ್ಲಿ ಗಂಗೂಲಿ ಅವರಿಗೆ ನಿಮಗೆ ಯಾವ ಕ್ರಿಜೆಟಿಗನ ವರ್ತನೆ ಇಷ್ಟವಾಗುತ್ತೆ ಎಂದು ಕೇಳಿದಾಗ ಅವರು ಕೊಹ್ಲಿ ಹೆಸರು ಹೇಳಿದ್ದಾರೆ ಎನ್ನಲಾಗಿದೆ.
ನನಗೆ ವಿರಾಟ್ ಕೊಹ್ಲಿ ಅವರ ವರ್ತನೆ ತುಂಬಾ ಇಷ್ಟ, ಆದರೆ ಅವರು ತುಂಬಾ ಜಗಳವಾಡುತ್ತಾರೆ ಎಂದು ಹೇಳಿದರು. ಇದಲ್ಲದೆ, ಗಂಗೂಲಿ ಅವರು ಜೀವನದಲ್ಲಿ ಇಷ್ಟೊಂದು ಒತ್ತಡವನ್ನು ಹೇಗೆ ಎದುರಿಸುತ್ತಾರೆ ಎಂದು ಕೇಳಲಾಯಿತು. ಇದಕ್ಕೆ ತಮಾಷೆಯಾಗಿ ಉತ್ತರಿಸಿದ ಗಂಗೂಲಿ, ಜೀವನದಲ್ಲಿ ಯಾವುದೇ ಒತ್ತಡವಿಲ್ಲ. ಒತ್ತಡವನ್ನು ಹೆಂಡತಿ ಮತ್ತು ಗೆಳತಿ ಮಾತ್ರ ನೀಡುತ್ತಾರೆ ಎಂದು ಉತ್ತರಿಸಿದ್ದಾರೆ.
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…