Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ RCB ಮಾಜಿ ಆಟಗಾರ..!

Facebook
Twitter
Telegram
WhatsApp

ಸ್ಟಾರ್ ಆಲ್ ರೌಂಡರ್ ಕ್ರೀಸ್ ಮೋರಿಸ್ ಎಲ್ಲಾ ಮಾದರಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. 12 ವರ್ಷಗಳ ಕಾಲದ ತಮ್ಮ ಕ್ರಿಕೆಟ್ ವೃತ್ತಿಗೆ ಇಂದು ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್‍ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದರು.

ದಕ್ಷಿಣಾ ಆಫ್ರಿಕಾದ ಆಲ್ ರೌಂಡರ್ ಸ್ಟಾರ್ ಅಂತಾನೇ ಖ್ಯಾತಿ ಪಡೆದವರು. ಮೋರಿಸ್ ರಾಷ್ಟ್ರೀಯ ತಂಡಕ್ಕಿಂತಲು ಹೆಚ್ಚಾಗಿ ವಿಶ್ವದ ಹಲವು ಭಾಗಗಳಲ್ಲಿ ನಡೆಯುವ ಟಿ20 ಲೀಗ್‍ಗಳಲ್ಲಿ ಬೇಡಿಕೆಯ ಆಟಗಾರನಾಗಿದ್ದವರು.

2009ರ ಬಳಿಕ ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಸದ್ದು ಮಾಡಿದ್ದ ಮೋರಿಸ್, 2012ರಲ್ಲಿ ರಾಷ್ಟ್ರೀಯ ತಂಡ ದಕ್ಷಿಣ ಆಫ್ರಿಕಾ ಪರ ಕಣಕ್ಕಿಳಿದು ಏಕದಿನ ಪಂದ್ಯ ಮತ್ತು 23 ಟಿ20 ಪಂದ್ಯಗಳನ್ನಾಡಿದ್ದಾರೆ. 2021ರಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ದುಬಾರಿ ಬೆಲೆಗೆ ಬಿಡ್ ಆಗಿದ್ದರು. ಬರೋಬ್ಬರಿ 16.25 ಕೋಟಿ ರೂ. ನೀಡಿ ರಾಜಸ್ಥಾನ ರಾಯಲ್ಸ್ ಅವರನ್ನು ಖರೀದಿಸಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!