Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ |  ಸ್ವತಂತ್ರ್ಯ ಅಭ್ಯರ್ಥಿಯಾಗಿ ವಿನೋದ ಶಿವರಾಜ್ ನಾಮಪತ್ರ ಸಲ್ಲಿಕೆ

---Advertisement---

ಬೆಂಗಳೂರು, ಮೇ. 15 :  ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸ್ವತಂತ್ರ್ಯ ಅಭ್ಯರ್ಥಿಯಾಗಿ ವಿನೋದ ಶಿವರಾಜ್ ಅವರು ಅಪಾರ ಬೆಂಬಲಿಗರೊಂದಿಗೆ ಶಾಂತಿನಗರದ ಪ್ರಾದೇಶಿಕ ಆಯುಕ್ತರ ಕಛೇರಿಗೆ ತೆರಳಿ ಬೆಳಿಗ್ಗೆ 11:30ಕ್ಕೆ ನಾಮಪತ್ರ ಸಲ್ಲಿಸಿದರು.

“ದೇಶದ ಭವಿಷ್ಯವು ತರಗತಿ ಕೊನೆಗಳಲ್ಲಿ ನಿರ್ಮಾಣವಾಗುತ್ತದೆ” ಎಂಬ ಎಂಬ ಮಾತಿನಂತೆ ದೇಶದ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಅತಿ ಮಹತ್ವದ್ದಾಗಿದ್ದು, ಇಂತಹ ಶಿಕ್ಷಕರು ಅನೇಕ ಸಮಸ್ಯೆಗಳನ್ನು ಇಂದು ಎದುರಿಸುತ್ತಿದ್ದು ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಹೊಸ ಬದಲಾವಣೆಗಳೊಂದಿಗೆ ಶಿಕ್ಷಣ ಮತ್ತು ಶಿಕ್ಷಕರ ಸಬಲೀಕರಣಕ್ಕಾಗಿ ಚುನಾವಣೆಗೆ ಸ್ಪರ್ಧಿಸಿದ್ದು ತಮ್ಮ ಅಮೂಲ್ಯವಾದ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿಕೊಂಡರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment