Connect with us

Hi, what are you looking for?

ಪ್ರಮುಖ ಸುದ್ದಿ

BREAKING : ಎಸ್‌ಪಿ ಬಾಲಸುಬ್ರಮಣ್ಯಂಗೆ ಮತ್ತೆ ಅನಾರೋಗ್ಯ

ಚೆನ್ನೈ, ಸುದ್ದಿಒನ್, (ಸೆ.24): ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಮಣಿಯನ್ ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಕರೋನಾದಿಂದ ಚೇತರಿಸಿಕೊಂಡ ನಂತರ ಅವರು ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. 40 ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೂ ಸಹಾ ಇನ್ನೂ ಅವರು ವೈದ್ಯಕೀಯ ತಪಾಸಣೆಯಲ್ಲಿದ್ದಾರೆ UNDER MEDICAL OBSERVATION). ಎಸ್ ಪಿ ಬಾಲಸುಬ್ರಮಣ್ಯಂ ಅವರಿಗೆ ಮತ್ತೆ ಅನಾರೋಗ್ಯದ ಉಂಟಾದ ಕಾರಣದಿಂದ ಅಭಿಮಾನಿಗಳ ಎದೆಬಡಿತವನ್ನು ಮತ್ತಷ್ಟು ಹೆಚ್ಚಾದಂತಾಗಿದೆ.

ಕರೋನಾ ಪಾಸಿಟಿವ್ ಧೃಢವಾದ ಕಾರಣ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ನೆಚ್ಚಿನ ಗಾಯಕ ಸಂಪೂರ್ಣವಾಗಿ ಚೇತರಿಸಿಕೊಂಡು ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗುತ್ತಾರೆಂದು ಕಾಯುತ್ತಿರುವ ಅಭಿಮಾನಿಗಳಿಗೆ ಈ ಸುದ್ದಿಯಿಂದ ಆಘಾತವಾಗಿದೆ.

ಬಾಲಸುಬ್ರಮಣ್ಯಂ ಅವರ ಪುತ್ರ ಎಸ್‌ಪಿ ಚರಣ್ ನಾಲ್ಕು ದಿನಗಳ ಹಿಂದೆ ತಮ್ಮ ತಂದೆ ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದರು. ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ಭೌತಚಿಕಿತ್ಸೆಯನ್ನು (PHYSIOTHERAPY) ಮಾಡುತ್ತಿದ್ದಾರೆ ಮತ್ತು ಆಸ್ಪತ್ರೆಯ ಸಿಬ್ಬಂದಿಯ ಸಹಾಯದಿಂದ ಎದ್ದು ಕುಳಿತುಕೊಳ್ಳುತ್ತಾರೆ ಎಂದು ಚರಣ್ ಹೇಳಿದ್ದರು. ಆದರೆ ಇದೀಗ ಬಾಲಸುಬ್ರಮಣ್ಯಂ ಅವರ ಕುಟುಂಬ ಸದಸ್ಯರು ಮತ್ತು ಚಿತ್ರರಂಗದ ಸದಸ್ಯರು ಅವರ ಆರೋಗ್ಯ ಸ್ಥಿತಿಯ ಬಗ್ಗೆ ಆತಂಕದಲ್ಲಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕ್ರೀಡಾ ಸುದ್ದಿ

ಚೆನ್ನೈ : ಐಪಿಎಲ್ 2021 ಮಿನಿ ಹರಾಜಿನಲ್ಲಿ ಟೀಮ್ ಇಂಡಿಯಾ ವೇಗದ ಬೌಲರ್ ಉಮೇಶ್ ಯಾದವ್ ಅವರನ್ನು ಕನಿಷ್ಠ ಬೆಲೆಗೆ ಮಾರಾಟ ಮಾಡುವ ಬಗ್ಗೆ ಭಾರತದ ಮಾಜಿ ವೇಗಿ ಆಶಿಶ್ ನೆಹ್ರಾ ಮೌನ...

ಕ್ರೀಡಾ ಸುದ್ದಿ

ಚೆನ್ನೈ: ಎಲ್ಲರ ನಿರೀಕ್ಷೆಯನ್ನು ಮೀರಿ ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಕ್ರಿಸ್ ಮೋರಿಸ್ ಈ ಆವೃತ್ತಿಯ ಐಪಿಎಲ್ ಹರಾಜಿನಲ್ಲಿ ಅತ್ಯಧಿಕ ಬೆಲೆಗೆ ಮಾರಾಟವಾಗಿದ್ದಾರೆ. ಮೋರಿಸ್ ಅವರನ್ನು 16 ಕೋಟಿ 25 ಲಕ್ಷ ರೂಪಾಯಿಗಳ ದಾಖಲೆ...

ಸಿನಿ ಸುದ್ದಿ

ಚೆನ್ನೈ: ಬಹುಭಾಷಾ ನಟಿ ಓವಿಯಾ ತಮ್ಮ ಟ್ವಿಟ್ಟರ್ ನಲ್ಲಿ #GoBackModi ಎಂದು ಟ್ವೀಟ್ ಮಾಡಿದ್ದು, ಅವರ ವಿರುದ್ಧ ಕೇಸ್ ದಾಖಲಾಗಿದೆ. ಓವಿಯಾ ವಿರುದ್ಧ ತಮಿಳುನಾಡಿನ ಬಿಜೆಪಿ ಕಾನೂನು ವಿಭಾಗದ ಸದಸ್ಯ ಅಲೆಕ್ಸಿಸ್ ಸುಧಾಕರ್...

ಪ್ರಮುಖ ಸುದ್ದಿ

ಚೈನ್ನೈ :ವಿರುದುನಗರದ ವೆಂಬಕೋಟೈನ ಕೊಟ್ಟೈಪಟ್ಟಿ ಬಳಿಯ ಅಚಂಕುಲಂ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ ಸಂಭವಿಸಿ 13 ಮಂದಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಭಾರೀ ಅನಾಹುತದಲ್ಲಿ 36ಕ್ಕೂ ಅಧಿಕ ಮಂದಿ...

ಪ್ರಮುಖ ಸುದ್ದಿ

ಚೆನ್ನೈ: ಅಕ್ರಮ ಆಸ್ತಿ ಗಳಿಕೆಯಲ್ಲಿ‌ಜೈಲು ಪಾಲಾಗಿದ್ದ ಶಶಿಕಲಾ ನಟರಾಜನ್ ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದಿದ್ದಾರೆ. ಶಶಿಕಲಾ ತಮಿಳುನಾಡಿಗೆ ಬರುತ್ತಿದ್ದಂತೆ ಕಾರ್ಯಕರ್ತರು ಅದ್ದೂರಿ ಸ್ವಾಗತ ಮಾಡಿದ್ದಾರೆ. ಸುಮಾರು 24 ಗಂಟೆಗಳ ಕಾಲ ಮೆರವಣಿಗೆ ಮಾಡಲಾಗಿದೆ....

ಪ್ರಮುಖ ಸುದ್ದಿ

ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈಗೆ ಜೀವ ಬೆದರಿಕೆ ಇದೆ ಎಂಬ ವಿಚಾರವನ್ನು ಗುಪ್ತಚರ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಅಣ್ಣಾ‌ಮಲೈ ಅವರಿಗೆ ಸರ್ಕಾರ ವೈ ಪ್ಲಸ್ ಸೆಕ್ಯೂರಿಟಿಯನ್ನು ಒದಗಿಸಿದೆ. ನನಗೆ...

ಕ್ರೀಡಾ ಸುದ್ದಿ

ಚೆನ್ನೈ: ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ಖಾತೆಯಲ್ಲಿ ಮತ್ತೊಂದು ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ 150 ಕೋಟಿ ರೂ ಗಳಿಸಿದ ಮೊದಲ...

ಪ್ರಮುಖ ಸುದ್ದಿ

ಚೆನ್ನೈ :ಮತ್ತೆ ತೆರೆ ಮೇಲೆ ಅಬ್ಬರಿಸಲಿದ್ದಾರೆ ಸೂಪರ್ ಸ್ಟಾರ್ ರಜನಿಕಾಂತ್. ರಾಜಕೀಯಕ್ಕೆ ಎಂಟ್ರಿಗೆ ಮುನ್ನವೇ ಗುಡ್‍ಬೈ ಹೇಳಿದ ರಜನಿ ಫುಲ್ ಖದರ್ ಆಗಿ ರೀ ಎಂಟ್ರಿ ಕೊಡಲಿದ್ದಾರೆ. ಅವರ ಬಹುನಿರೀಕ್ಷಿತ ಚಿತ್ರ “ಅಣ್ಣಾತ್ತೆ”...

ಪ್ರಮುಖ ಸುದ್ದಿ

ಬೆಂಗಳೂರು : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ಅವರ ಜೈಲುವಾಸ ಬುಧವಾರ ಕೊನೆಗೊಂಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲುವಾಸ ಅನುಭವಿಸಿದ ವಿ.ಕೆ.ಶಸಿಕಲಾ ಅವರನ್ನು ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ...

error: Content is protected !!