ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ
ಬಳ್ಳಾರಿ,(ಮಾ.14): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದಿಂದ ಬಳ್ಳಾರಿ, ಮೋಕಾ, ಕುರುಗೋಡು, ಕಂಪ್ಲಿ, ಎಮ್ಮಿಗನೂರು, ಸಿರುಗುಪ್ಪ, ತೆಕ್ಕಲಕೋಟೆ, ಹಳೇಕೋಟೆ, ತೋರಣಗಲ್ಲು, ಸಂಡೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಯುಗಾದಿ ಹಬ್ಬದಂದು ಜರುಗಲಿರುವ ಶ್ರೀ ಭ್ರಮರಾಂಬಾ ಮಲ್ಲಿಕಾರ್ಜುನ ಸ್ವಾಮಿಯ ಜಾತ್ರೆ ಪ್ರಯುಕ್ತ ಶ್ರೀಶೈಲಂಗೆ ತೆರಳುತ್ತಿದ್ದು, ಭಕ್ತಾಧಿಗಳ ಅನುಕೂಲಕ್ಕಾಗಿ ಮಾ.14ರಿಂದ 23ರವರೆಗೆ ವಿಶೇಷ ಸಾರಿಗೆ ಸೌಕರ್ಯವನ್ನು ಒದಗಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಳ್ಳಾರಿ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎಂ.ದೇವರಾಜು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ
ಬಳ್ಳಾರಿ-1ನೇ ಘಟಕ ವ್ಯವಸ್ಥಾಪಕರ ಮೊ.7760992163,
ಬಳ್ಳಾರಿ-2ನೇ ಘಟಕ ವ್ಯವಸ್ಥಾಪಕರ ಮೊ.7760992164,
ಸಿರುಗುಪ್ಪ ಘಟಕ ವ್ಯವಸ್ಥಾಪಕರ ಮೊ.7760992165,
ಕುರುಗೋಡು ಘಟಕ ವ್ಯವಸ್ಥಾಪಕರ ಮೊ.9606483671,
ಸಂಡೂರು ಘಟಕ ವ್ಯವಸ್ಥಾಪಕರ ಮೊ.7760992309ಗೆ ಸಂಪರ್ಕಿಸಬಹುದು.

ಈ ಸಾರಿಗೆ ಸೇವೆಯನ್ನು ಸಾರ್ವಜನಿಕ ಪ್ರಯಾಣಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್