ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ-13 ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹತ್ತು ಬೆಳದಿಂಗಳ ವಿಶೇಷ ಕಾರ್ಯಕ್ರಮ ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ, ವಿದ್ಯಾರ್ಥಿ ಸಂಘದ ಉದ್ಘಾಟನೆ, ಹಾಗೂ ಪ್ರತಿಭಾ ಪುರಸ್ಕಾರ ಏ.20 ರ ಇಂದು ಬೆಳಿಗ್ಗೆ 10-30 ಕ್ಕೆ ನಡೆಯಲಿದೆ.
ಬಿಜಾಪುರ ವನಶ್ರಿಮಠದ ಪೀಠಾಧ್ಯಕ್ಷರಾದ ಬಸವಕುಮಾರ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು.
ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಉಪನಿರ್ದೇಶಕರಾದ ಎಸ್.ಕೆ.ಬಿ.ಪ್ರಸಾದ್ ಸಮಾರಂಭ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿಶ್ವವಿದ್ಯಾನಿಲಯದ ಶಿಕ್ಷಣ ನಿಖಾಯ ಮುಖ್ಯಸ್ಥ ಡಾ.ವೆಂಕಟೇಶ್ ಕೆ, ಅತಿಥಿಗಳಾಗಿ ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಕೆ.ಪ್ರಭುದೇವ್ ಬಾಪೂಜಿ ದೂರಶಿಕ್ಷಣದ ಸಂಯೋಜನಾಧಿಕಾರಿ ಪ್ರೊ.ಎ.ಎಂ.ರುದ್ರಪ್ಪ, ಕರ್ನಾಟಕ ನಾಟಕ ಅಕಾಡೆಮಿ ರಂಗ ಪ್ರಶಸ್ತಿ ಪುರಸ್ಕೃತ ಹಾಗೂ ನಿವೃತ್ತ ಪ್ರಾಂಶುಪಾಲರಾದ ಪ್ರೊ.ಜಂಬುನಾಥ್ ಕೆ, ಬಾಪೂಜಿ ಸಮೂಹ ಸಂಸ್ಥೆಗಳ ನಿರ್ದೇಶಕ ಕೆ.ಎಂ.ಚೇತನ್, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ.ಎಂ.ಆರ್.ಜಯಲಕ್ಷ್ಮಿ ಇವರುಗಳು ಪಾಲ್ಗೊಳ್ಳುವರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಕೆ.ಎಂ.ವೀರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…
ಬೆಂಗಳೂರು; ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಿಗೆ ದೊಡ್ಡ ಕನಸಿರುತ್ತದೆ. ಪೋಷಕರ ಆಸೆಯಂತೆ ಮಕ್ಕಳು ನಡೆದುಕೊಳ್ಳುವುದು ಸಾಮಾನ್ಯ. ಬಾಹ್ಯಾಕಾಶದಲ್ಲಿ ಆಸಕ್ತಿ ಹೊಂದಿರುವ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…