Connect with us

Hi, what are you looking for?

ಕ್ರೀಡಾ ಸುದ್ದಿ

ಆಸ್ಪತ್ರೆಯಿಂದ ಕಪಿಲ್ ದೇವ್ ಡಿಸ್ಚಾರ್ಜ್ 

ನವದೆಹಲಿ:  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಚೇತರಿಸಿಕೊಂಡು ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಹೃದಯಾಘಾತದಿಂದ ಅವರು ನವದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮತ್ತು ಅದೇ ರಾತ್ರಿ ವೈದ್ಯರು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದರು. ಅವರ ಆರೋಗ್ಯವು ಸ್ಥಿರವಾಗಿರುವುದರಿಂದ ವೈದ್ಯರು ಅವರನ್ನು ಡಿಸ್ಚಾರ್ಜ್ ಮಾಡಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಚೇತನ್ ಶರ್ಮಾ ಭಾನುವಾರ ಟ್ವಿಟರ್‌ನಲ್ಲಿ
ಕಪಿಲ್ ದೇವ್ ಆಸ್ಪತ್ರೆಯ ವೈದ್ಯರೊಂದಿಗೆ ತೆಗೆಸಿಕೊಂಡ ಫೋಟೋವನ್ನು ಹಂಚಿಕೊಂಡಿದ್ದಾರೆ.

ಡಾಕ್ಟರ್ ಅತುಲ್ ಮಾಥುರ್ ಕಪಿಲ್ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಮಾಡಿದರು. ಕಪಿಲ್ ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಇಂದು ಬೆಳಿಗ್ಗೆ ಡಿಸ್ಚಾರ್ಜ್ ಆಗಿದ್ದಾರೆ ”ಎಂದು ಚೇತನ್ ಶರ್ಮಾ ಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್ 23 ರ ರಾತ್ರಿ (ಶುಕ್ರವಾರ) ಕಪಿಲ್ ದೇವ್ ಅವರಿಗೆ ಹೃದಯಾಘಾತವಾದ್ದರಿಂದ ಆಸ್ಪತ್ರೆಗೆ ದಾಖಲಿಸಿ, ವೈದ್ಯರು ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆ ಮಾಡಿದರು.

 

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ನವದೆಹಲಿ: 2017ರಲ್ಲಿ ಗಡಿ ಭಾಗದಲ್ಲಿ ಸೇವೆ ಸಲ್ಲಿಸುವ ಯೋಧರಿಗೆ ನೀಡಲಾಗುವ ಆಹಾರ ಕಳಪೆ ಗುಣಮಟ್ಟದ್ದಾಗಿದೆ ಎಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಕಾರಣ ಅಮಾನತ್ತಾಗಿದ್ದ ತೇಜ್ ಬಹದ್ದೂರ್ ಅವರ ಅರ್ಜಿಯನ್ನು ಇಂದು...

ಪ್ರಮುಖ ಸುದ್ದಿ

ನವದೆಹಲಿ: ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. ಅದಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ವೈರಸ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಮೊದಲ ಬಲಿಯಾಗಿದೆ. ಕೊರೊನಾ ವೈರಸ್ ಗೆ ತುತ್ತಾಗಿದ್ದ ಸಿಬ್ಬಂದಿ...

ಪ್ರಮುಖ ಸುದ್ದಿ

ನವದೆಹಲಿ :ಜನಪ್ರತಿನಿಧಿಗಳೇ ಕೊಂಚ ಬಿಡುವು ಮಾಡಿಕೊಂಡು ಈ ಸುದ್ದಿ ಓದಿ..ಇದು ನಿಮ್ಮ ಆರೋಗ್ಯದ ವಿಷಯ. ನಿರ್ಲಕ್ಷಿಸಿದರೆ ಅಪಾಯ ಖಚಿತ. ರಾಜಕಾರಣಿಗಳಿಗೆ ನಿತ್ಯ ನೂರಾರೂ ಪತ್ರಗಳು ಬರುತ್ತವೆ. ಇವುಗಳನ್ನು ಒಮ್ಮೆಯಾದರು ನೋಡುತ್ತೀರಾ. ಈ ಪತ್ರಗಳೇ...

ಪ್ರಮುಖ ಸುದ್ದಿ

ನವದೆಹಲಿ : ಮನುಕುಲಕ್ಕೆ ಹೆಮ್ಮಾರಿಯಾಗಿರುವ ಕೊರೊ‌ನಾಗೆ ಲಸಿಕೆ ಸಿಗುವ ದಿನಗಳು ಸನಿಹವಾಗುತ್ತಿವೆ. ಈ ಹೊತ್ತಲ್ಲಿ ಲಸಿಕೆ ವಿತರಣೆಗೆ ಮೋದಿ ಮೆಗಾ ಫ್ಲ್ಯಾನ್ ಹಾಕಿಕೊಂಡಿದ್ದಾರೆ‌ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ನಡೆಸಿರುವ ಕಂಪನಿಗಳ ಜೊತೆ...

ಪ್ರಮುಖ ಸುದ್ದಿ

ಬೆಂಗಳೂರು :ಸರ್ಕಾರ ರಚನೆಗೆ ನೆರವಾದವರಿಗೆ ಅನ್ಯಾಯ ಮಾಡಬೇಡಿ ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ದೆಹಲಿಯಿಂದ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು...

ಪ್ರಮುಖ ಸುದ್ದಿ

ನವದೆಹಲಿ: ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಸದ್ಯ ಚಳಿಗಾಲ ಆರಂಬವಾಗಿರುವ ಹಿನ್ನೆಲೆ ಇದು ಇನ್ನೂ ವಿಪರೀತವಾಗಲಿದೆ. ಹೀಗಾಗಿ ಸೋನಿಯಾಗಾಂಧಿ ಅವರನ್ನು ಕೆಲ ದಿನಗಳ ಕಾಲ ಇತರೆ ನಗರಗಳಿಗೆ ಸ್ಥಳಾಂತರಿಸುವಂತೆ ವೈದ್ಯರು...

ಪ್ರಮುಖ ಸುದ್ದಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ಸಾಕಷ್ಟು ಬಾರಿ ಕುಸಿಯುತ್ತಿರುವ ಜಿಡಿಪಿ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಈ ಬಾರಿಯೂ ನಿರುದ್ಯೋಗ, ಬೆಲೆ ಏರಿಕೆ ಕುರಿತಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ....

ಪ್ರಮುಖ ಸುದ್ದಿ

ಚಿತ್ರದುರ್ಗ : ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಹೆಚ್ಚು ಗಮನ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾಶಸ್ತ್ರಚಿಕಿತ್ಸಕರಿಗೆ...

ಪ್ರಮುಖ ಸುದ್ದಿ

ನವದೆಹಲಿ : ಕಾರ್ಮಿಕ, ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದ 10 ಕಾರ್ಮಿಕ ಸಂಘಟನೆಗಳು ನ.26 ರಂದು ದೇಶಾವ್ಯಾಪಿ ಸಾಮಾನ್ಯ ಮುಷ್ಕರ ನಡೆಸಲು ನಿರ್ಧರಿಸಿವೆ. ಮುಷ್ಕರ ನಡೆಸುವ ಸಂಬಂಧ ಕಾರ್ಮಿಕ ಸಂಘಟನೆಗಳು ವಿಡಿಯೋ ಕಾನ್ಪರೆನ್ಸ್...

error: Content is protected !!