Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಆರ್.ಮೋಹನ್ ರೆಡ್ಡಿ ನಿಧನ

---Advertisement---

 

ಸುದ್ದಿಒನ್,ಚಿತ್ರದುರ್ಗ, ಆ.25 : ನಗರದ ವಿದ್ಯಾನಗರದ ವಾಸಿ ಎಸ್.ಆರ್.ಮೋಹನ್ ರೆಡ್ಡಿ(ಲಾಲಣ್ಣ)(79)ಶುಕ್ರವಾರ ಮಧ್ಯಾಹ್ನ ನಿಧನರಾದರು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದೀರ್ಘಕಾಲದಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರು ತಮ್ಮ ಪುತ್ರ ಮೆದೇಹಳ್ಳಿ ಗ್ರಾಪಂ ಸದಸ್ಯ ರಮೇಶ್ ಮೊತ್ಕೂರು, ಮೂವರು ಪುತ್ರಿಯರು ಸೇರಿದಂತೆ ನಾಲ್ವರು ಮಕ್ಕಳು, ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ನಾಳೆ (ಶನಿವಾರ) ಬೆಳಗ್ಗೆ 11 ಗಂಟೆಗೆ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ  ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕುಟುಂಬದವರ ಮೊಬೈಲ್ ಸಂಖ್ಯೆ :
9448130572

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...