Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ಸತೀಶ್ ಶರ್ಮ  ರವರ ಸಂಗಡಿಗರಿಂದ ಸಂಧ್ಯಾಕಾಲದಲ್ಲಿ ವಿಶೇಷವಾಗಿ  ದೇವಸ್ಥಾನದ ಆವರಣದಲ್ಲಿ ಆಚಾರ್ಯ ವರ್ಣಂ, ಸ್ಥಳ ಶುದ್ಧೀಕರಣ, ವಾಸ್ತುಶಾಂತಿ, ವಾಸ್ತು ಬಲಿ, ಅಂಕುರಾರ್ಪಣ ಪೂಜಾ ಕಾರ್ಯಕ್ರಮದೊಂದಿಗೆ ಪ್ರಾರಂಭಿಸಿ ವಾಸ್ತು ಹೋಮ, ತತ್ವ ಕಲಶ ಅಭಿಷೇಕ, ಬ್ರಹ್ಮಾದಿ ಪರಿಕಲಾ ಅಭಿಷೇಕಗಳು, ಅಯ್ಯಪ್ಪ  ಕೇರಳದ ಚಂಡೆ ವಾದ್ಯ ಧ್ವನಿ ಮೊಳಗಿಸುವುದರೊಂದಿಗೆ ಪೂಜಾ ಕಾರ್ಯಕ್ರಮ ಪ್ರಾರಂಭ ಮಾಡಲಾಯಿತು.

ದೇವಸ್ಥಾನದ ಅಧ್ಯಕ್ಷರಾದ ಶರಣ್ ಕುಮಾರ್, ಕಾರ್ಯದರ್ಶಿ ಎಂ ಪಿ ವೆಂಕಟೇಶ್, ಉಪಾಧ್ಯಕ್ಷ ಮಲ್ಲಿಕಾರ್ಜುನ್ ಹಾಗೂ ದೇವಸ್ಥಾನದ ಸಮಿತಿ ಯವರು ಉಪಸ್ಥಿತರಿದ್ದರು.  ಅಯ್ಯಪ್ಪ ಸ್ವಾಮಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...