ಶ್ರೀ ಪಾರ್ಶ್ವನಾಥ ಶಾಲೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇಕಡ 100ರಷ್ಟು ಪಲಿತಾಂಶ
ಚಿತ್ರದುರ್ಗ, (ಮೇ.19) : 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ನಗರದ ಶ್ರೀ ಪಾಶ್ರ್ವನಾಥ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಶೇಕಡ 100% ರಷ್ಟು ಫಲಿತಾಂಶ ಪಡೆದಿದ್ದಾರೆ ಎಂದು ಶಾಲಾ ಕಾರ್ಯದರ್ಶಿಯಾದ ಶ್ರೀ ಸುರೇಶ್ ಕುಮಾರ್ ಸಿಸೋಡಿಯಾ ತಿಳಿಸಿದ್ದಾರೆ.
ಒಟ್ಟು 23 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 6 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದಿದ್ದಾರೆ. ಎಂ. ಪುನೀತ್ ವಿದ್ಯಾರ್ಥಿಯು 625ಕ್ಕೆ 622 ಅಂಕಗಳನ್ನು ಗಳಸಿ ಶಾಲೆಗೆ ಪ್ರಥಮ ಸ್ಥಾನ ಪಡೆಯುವ ಮುಖಾಂತರ ಕೀರ್ತಿ ತಂದಿರುತ್ತಾರೆ. ಶಾಲೆಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು ,ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಶುಭ ಕೋರಿದ್ದಾರೆ.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…