Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆಬ್ರವರಿ 24ರಂದು ಶ್ರೀ ರೇಣುಕಾಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

Facebook
Twitter
Telegram
WhatsApp

 

ಚಿತ್ರದುರ್ಗ,ಫೆಬ್ರವರಿ.20 : ನಗರದ ಹೊಳಲ್ಕೆರೆ ರಸ್ತೆಯ ಶಾರದಮ್ಮ ಆರ್.ಎಸ್.ರುದ್ರಪ್ಪ ಕಲ್ಯಾಣ ಮಂಟಪದ ಪಕ್ಕದಲ್ಲಿರುವ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಇದೇ ಫೆಬ್ರವರಿ 24ರಂದು ಬಾರತ ಹುಣ್ಣಿಮೆ ಅಂಗವಾಗಿ 77ನೇ ವರ್ಷದ ಶ್ರೀ ರೇಣುಕಾಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.

ಫೆಬ್ರವರಿ 24ರಂದು ಶನಿವಾರ ಶ್ರೀ ರೇಣುಕಾಯಲ್ಲಮ್ಮ ದೇವಿಗೆ (ಜಡೇಯಲ್ಲಮ್ಮ) ಪಂಚಾಮೃತ ಅಭಿಷೇಕ, ಸಹಸ್ರ ಬಿಲ್ವಾರ್ಚನೆ, ಪುಷ್ಪ ಅಲಂಕಾರದೊಂದಿಗೆ ವಿಶೇಷ ದರ್ಶನ ಇರಲಿದೆ. ಅಂದು ಶ್ರೀದೇವಿಗೆ ಮಡ್ಲಕ್ಕಿ ಮತ್ತು ಪಡ್ಡಲಿಗೆ ತುಂಬಿಸಿಕೊಳ್ಳಲು ಏರ್ಪಡಿಸಿದೆ.

ಅಂದು ಬೆಳಿಗ್ಗೆ 7 ರಿಂದ ರಾತ್ರಿ 10 ರವರೆಗೆ ಪೂಜೆ ನಡೆಯಲಿದೆ. ಸಮಸ್ತ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೀರ್ಥ, ಪ್ರಸಾದ ಸ್ವೀಕರಿಸಿ, ಶ್ರೀದೇವಿ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನದ ಮುಖ್ಯಾಧಿಕಾರಿ ಎಲ್.ತುಕಾರಾಮ ಚವ್ಹಾಣ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

DCP ಆಗಿ ಅಧಿಕಾರ ವಹಿಸಿಕೊಂಡ RCB ಸ್ಟಾರ್ ಕ್ರಿಕೆಟರ್ : ಸಿರಾಜ್ ಸಂಬಳ ಎಷ್ಟು ಗೊತ್ತಾ..?

ಟೀಂ ಇಂಡಿಯಾದ ಸ್ಟಾರ್ ವೇಗಿ ಎಂದೇ ಗುರುತಿಸಿಕೊಂಡಿದ್ದ ಮೊಹಮ್ಮದ್ ಸಿರಾಜ್ ಇದೀಗ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡ ಸಿರಾಜ್ ಗೆ ಅಭಿಮಾನಿಗಳು ಕೂಡ ವಿಶ್ ಮಾಡಿದ್ದಾರೆ. ಸದ್ಯ ಮೊಹಮ್ಮದ್ ಸಿರಾಜ್ ತೆಲಂಗಾಣದ ಡೆಪ್ಯೂಟಿ

ದರ್ಶನ್ ಹೊರ ಬರುವ ಸುಳಿವು ಕೊಟ್ರಾ ವಿಜಯಲಕ್ಷ್ಮೀ: ಅಭಿಮಾನಿಗಳಿಗೆ ಹೇಳಿದ್ದೇನು..?

  ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ಫ್ಯಾಮಿಲಿ, ಫ್ರೆಂಡ್ಸ್, ಫ್ಯಾನ್ಸ್ ತುದಿಗಾಲಿನಲ್ಲಿ ನಿಂತು ನಮ್ಮ ಡಿ ಬಾಸ್ ಯಾವಾಗ ಬರ್ತಾರೆ ಅಂತ ಕಾಯ್ತಿದ್ದಾರೆ. ದಸರಾಗಾದರೂ

ಗುರುಗಳು ಮತ್ತು ಭಕ್ತರು ಸೌಹಾರ್ದತೆಯಿಂದ ಹೆಜ್ಜೆ ಹಾಕಿದರೆ ಮಾತ್ರ ಮೀಸಲಾತಿಯನ್ನು ಪಡೆಯಲು ಸಾಧ್ಯ : ಶಾಂತವೀರ ಮಹಾಸ್ವಾಮೀಜಿ

ಸುದ್ದಿಒನ್, ತುಮಕೂರು, ಅಕ್ಟೋಬರ್. 11 : ಕುಂಚಿಟಿಗ ಸಮಾಜದ ಅಭಿವೃದ್ಧಿಗೆ ಸಂಘಟನೆಗೆ ಗುರುಗಳು ಮತ್ತು ಭಕ್ತರು ಪರಸ್ಪರ ಸೌಹಾರ್ದತೆಯಿಂದ ಹೆಜ್ಜೆ ಹಾಕಿದರೆ ಮಾತ್ರ ಕುಂಚಿಟಿಗ ಸಮಾಜ ಸಂಘಟನೆಯಾಗಿ ಸಾಮಾಜಿಕ ನ್ಯಾಯ ಮೀಸಲಾತಿಯನ್ನು ಪಡೆಯಲು ಸಾಧ್ಯ

error: Content is protected !!