ಶ್ರೀದೇವಿ ಸೌಂದರ್ಯದ ಗಣಿ. ನಮ್ಮನ್ನೆಲ್ಲ ಅಗಲಿ ನಾಲ್ಕು ವರ್ಷಗಳೇ ಕಳೆದರೂ ಹಲವರ ಪಾಲಿಗೆ ಈಗಲೂ ನೆಚ್ಚಿನ ನಟಿಯೇ ಹೌದು. ಈಗಲೂ ಅವರ ಸಿನಿಮಾಗಳೆಂದರೆ ಮನಸ್ಸಾರೆ ಆನಂದಿಸುವವರು ಇದ್ದಾರೆ. ಇದೀಗ ಅವರ ನೆನಪನ್ನು ಸುಂದರವಾಗಿಸಲು ಇಂಗ್ಲಿಷ್ ವಿಂಗ್ಲಿಷ್ ಸಿನಿಮಾ ತಂಡ ಫ್ಲ್ಯಾನ್ ಮಾಡಿದೆ.
ಶ್ರೀದೇವಿ ಅವರು ಇಂಗ್ಲಿಷ್ ವಿಂಗ್ಲಿಷ್ ಸಿನಿಮಾಗೆ 15 ವರ್ಷಗಳ ಬಳಿಕ ಕಮ್ ಬ್ಯಾಕ್ ಆಗಿದ್ದರು. ಗೌರಿ ಶಿಂಧೆ ನಿರ್ದೇಶನದ ಈ ಸಿನಿಮಾ 2012ರಲ್ಲಿ ರಿಲೀಸ್ ಆಗಿತ್ತು. ಅದರಲ್ಲಿ ಶ್ರೀದೇವಿ ತರಹೇವಾರಿ ಸೀರೆಗಳ್ನು ತೊಟ್ಟಿದ್ದರು. ಇದೀಗ ಆ ಸೀರೆಗಳನ್ನು ಹರಾಜು ಮಾಡಲಾಗುತ್ತಿದೆ.
ಅಕ್ಬೋಬರ್ 10 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹರಾಜಿನಲ್ಲಿ ಅಭಿಮಾನಿಗಳು ಸೇರಿದಂತೆ ಯಾರು ಬೇಕಾದರೂ ಭಾಗವಹಿಸಬಹುದು. ಸೀರೆಗಳ ಹರಾಜಿನಿಂದ ಬಂದ ಹಣವನ್ನು NGOಗೆ ನೀಡಲಾಗುತ್ತದೆ ಎಂದು ಚಿತ್ರತಂಡ ತಿಳಿಸಿದೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…