ಬೆಂಗಳೂರು: ಅಪ್ಪು ಇನ್ನಿಲ್ಲ ಎಂಬುದನ್ನ ಒಪ್ಪಿಕೊಳ್ಳೋದಕ್ಕೆ ಇನ್ನು ಕೂಡ ಸಾಧ್ಯವಾಗ್ತಾ ಇಲ್ಲ. ಆದ್ರೂ ಅವರ ನೆನೆಪಲ್ಲೇ ಸ್ಯಾಂಡಲ್ ವುಡ್ ದಿನದೂಗುತ್ತಿದೆ. ಅಭಿಮಾನಿಗಳು ಕಾಲ ಕಳೆಯುತ್ತಿದ್ದಾರೆ. ಅವರು ಮಾಡಬೇಕಾದ ಅದೆಷ್ಟೊ ಸಿನಿಮಾಗಳನ್ನ ಹಾಗೇ ಬಿಟ್ಟು ಹೋಗಿ ಬಿಟ್ಟರು. ಆ ನೋವು ಸ್ಯಾಂಡಲ್ ವುಡ್ ಮಂದಿಯಲ್ಲಿ ಎಂದಿಗೂ ಮಾಸಲ್ಲ.
ಅದೇ ನೋವಲ್ಲಿರುವ ಪುನೀತ್ ಅವರ ಸೋದರ ಸಂಬಂಧಿಯಾಗಿದ್ದ ಶ್ರೀಮುರುಳಿ ತಮ್ಮ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶ್ರೀಮುರುಳಿ, ನನ್ನ ಪ್ರೀತಿಯ ಅಭಿಮಾನಿಗಳೆ. ಈ ಬಾರಿ ನಿಮ್ಮೊಂದಿಗೆ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲಾಗುವುದಿಲ್ಲ. ಕಾರಣವೇನೆಂದು ನಿಮಗೆ ಗೊತ್ತಿರುವುದೆಂದು ಭಾವಿಸುವೆ. ನಾನು ಬೆಂಗಳೂರಿನಲ್ಲೂ ಇರುವುದಿಲ್ಲ. ಸದಾ ನಿಮ್ಮ ಪ್ರೀತಿ ಹಾಗು ಆಶೀರ್ವಾದವನ್ನು ಬಯಸುವ… ನಿಮ್ಮ ,
ಶ್ರೀಮುರಳಿ (ಅಭಿಮಾನಿಗಳ ಅಭಿಮಾನಿ) ಎಂದು ಟ್ವೀಟ್ ಮಾಡಿದ್ದಾರೆ.
ನಾಳೆ ಶ್ರೀಮುರುಳಿ ಅವರ ಹುಟ್ಟುಹಬ್ಬ. 40ನೇ ವಸಂತಕ್ಕೆ ಕಾಲಿಡುತ್ತಿರುವ ಶ್ರೀಮುರುಳಿ ಈ ಬಾರಿಯ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಅಭಿಮಾನಿಗಳು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲೇ ವಿಶ್ ಮಾಡಲು ಆರಂಭಿಸಿದ್ದಾರೆ.
ಚಿತ್ರದುರ್ಗ: ಚಿರತೆಗಳು ಕಾಡಿನಿಂದ ನಾಡಿಗೆ ಆಗಾಗ ಎಂಟ್ರಿ ಆಗ್ತಾನೆ ಇರ್ತಾವೆ. ಅಲ್ಲಲ್ಲಿ ಪ್ರತ್ಯಕ್ಷಗೊಂಡು ಜನರಿಗೆ ಆತಂಕ ತಂದು ಇಡುತ್ತಾ ಇರುತ್ತವೆ.…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಇಂಡೋ ಫಾರ್ಮ್ ಟ್ರಾಕ್ಟರ್ ನ ನೂತನ ಶೋರೂಂ ಶಿವಾಂಶ್ ಟ್ರಾಕ್ಟರ್ ನಗರದ ಆರ್.ಟಿ.ಒ…
ನವದೆಹಲಿ: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ನಾಳೆ ಸಚಿವೆ ನಿರ್ಮಲಾ ಸೀತರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದಿನ ಅಧಿವೇಶನ…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…