Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

SRS ಶಿಕ್ಷಣ ಸಮೂಹ ಸಂಸ್ಥೆಯ ಹಿರಿಮೆಗೆ ಮತ್ತೊಂದು ಗರಿ : ಆಸ್ಕರ್ ಫರ್ನಾಂಡಿಸ್ ಶಾಲೆ SRS ಸುಪರ್ದಿಗೆ

Facebook
Twitter
Telegram
WhatsApp

ಚಿತ್ರದುರ್ಗ : ನಗರದ ಹೆಸರಾಂತ ಶಿಕ್ಷಣ ಸಂಸ್ಥೆ ಐಯುಡಿಪಿ  ಲೇಔಟ್ ನ ಆಸ್ಕರ್ ಫರ್ನಾಂಡಿಸ್ ಶಾಲೆಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಜವಾಬ್ದಾರಿಯನ್ನು SRS ಶಿಕ್ಷಣ ಸಮೂಹ ಸಂಸ್ಥೆಯು  ವಹಿಸಿಕೊಂಡಿರುತ್ತದೆ. ಈ ಮೂಲಕ SRS ಶಿಕ್ಷಣ ಸಮೂಹ ಸಂಸ್ಥೆಯ ಹಿರಿಮೆಗೆ ಮತ್ತೊಂದು ಗರಿ ಸೇರಿದೆ.

ಮಧ್ಯ ಕರ್ನಾಟಕದಲ್ಲೇ ಹೆಸರುವಾಸಿಯಾದ
ಪ್ರತಿಷ್ಠಿತ ಶಿಕ್ಷಣ ಸಂಸ್ಥೆ SRS ಶಿಕ್ಷಣ ಸಮೂಹ ಸಂಸ್ಥೆ ತನ್ನ ಅದ್ಭುತ ಕಾರ್ಯವೈಖರಿಯಿಂದ ಚಿತ್ರದುರ್ಗ ಸೇರಿದಂತೆ ಮಧ್ಯ ಕರ್ನಾಟಕದ ಜನರ ಮನೆ ಮಾತಾಗಿ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ.

ಇದರಿಂದಾಗಿ SRS ಶಿಕ್ಷಣ ಸಮೂಹ ಸಂಸ್ಥೆಯು ನೀಡುವ ಉತ್ಕೃಷ್ಟ ಗುಣಮಟ್ಟದ ಶಿಕ್ಷಣವನ್ನು ಇನ್ನು ಮುಂದೆ ಆಸ್ಕರ್ ಫರ್ನಾಂಡಿಸ್ ಶಾಲೆಯಲ್ಲಿ ಕೂಡ ನಗರದ ವಿಧ್ಯಾರ್ಥಿಗಳು ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಶಿಕ್ಷಣ ಸಂಸ್ಥೆಯಲ್ಲಿ ದೊರೆಯುವ ಶೈಷಣಿಕ ಸೌಲಭ್ಯಗಳು ; LKG ತರಗತಿಗಳಿಂದ 10ನೇ ತರಗತಿವರೆಗೆ ರಾಜ್ಯ ಪಠ್ಯಕ್ರಮದಲ್ಲಿ ಶಿಕ್ಷಣ ದೊರೆಯುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!