Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

SSLC‌ ಮತ್ತು PU ಪರೀಕ್ಷಾ ದಿನಾಂಕ ಪ್ರಕಟ : ಇಲ್ಲಿದೆ ಕಂಪ್ಲೀಟ್ ಮಾಹಿತಿ

---Advertisement---

ಬೆಂಗಳೂರು: 2023-24ನೇ ವರ್ಷದ ಎಸ್ಎಸ್ಎಲ್ಸಿ ಹಾಗೂ ಪಿಯು ಪರೀಕ್ಷಾ ದಿನಾಂಕ ಪ್ರಕಟಗೊಂಡಿದೆ. ಅಂತಿಮ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಪ್ರಕಟ ಮಾಡಿದೆ. ಮಾರ್ಚ್ 25ರಿಂದ ಏಪ್ರಿಲ್ 3ರ ತನಕ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ.

* 25-03-2024 ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಸಂಸ್ಕೃತ ಇಂಗ್ಲಿಷ್, ಇಂಗ್ಲಿಷ್-NCERT

* 27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ

* 30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ

* 02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ

* 03-04-2024 ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ.

ಇನ್ನು ದ್ವಿತೀಯ ಪಿಯು ಪರೀಕ್ಷೆಯು ಮಾರ್ಚ್ 1ರಿಂದ 22ರ ತನಕ ನಡೆಯಲಿದೆ. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ತನಕ ಪರೀಕ್ಷೆ ನಡೆಯಲಿದೆ.

*01-03-2024 ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ

*04-03-2024 ಗಣಿತ ಪರೀಕ್ಷೆ

*05-03-2024 ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ

*06-03-2024 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ

*07-03-2024 ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ

*09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ

*11-03-2024 ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ

*13-03-2024 ಇಂಗ್ಲಿಷ್ ಪರೀಕ್ಷೆ

*15-03-2024 ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ

*16-03-2024 ಅರ್ಥಶಾಸ್ತ್ರ ಪರೀಕ್ಷೆ

*18-03-2024 ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ

*20-03-2024ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ

*22-03-2024 ಹಿಂದಿ ಪರೀಕ್ಷೆ ನಡೆಯಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment