Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

SSLC Exam Results :ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

---Advertisement---

 

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ( SSLC Exam Results ) ನಾಳೆ ಬೆಳಿಗ್ಗೆ 10 ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸಂಪೂರ್ಣವಾಗಿದ್ದು, 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ನಾಳೆ ಬೆಳಿಗ್ಗೆ 10 ಗಂಟೆಗೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ,ಪ್ರಕಟಿಸಲಾಗುತ್ತದೆ.

11 ಗಂಟೆಯ ನಂತರ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಇಲಾಖೆಯ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ನೋಂದಾಯಿಸಿರುವ ಫೋನ್‌ ನಂಬರ್‌ಗಳಿಗೆ ಎಸ್‌ಎಂಎಸ್‌ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯದಲ್ಲಿ ಒಟ್ಟು 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು.  ಮಾರ್ಚ್ 31 ರಿಂದ ಏ.15 ರವರೆಗೆ 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಿದ್ದವು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...