Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

SSLC ಫಲಿತಾಂಶ ಪ್ರಕಟ: ಉಡುಪಿ ಫಸ್ಟ್.. ಯಾದಗಿರಿ ಲಾಸ್ಟ್

---Advertisement---

 

 

ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷಾ ಮಂಡಳಿಯಲ್ಲಿ ಸುದ್ದಿಗೋಷ್ಟಿ ಮೂಲಕ ಫಲಿತಾಂಶ ಪ್ರಕಟ ಮಾಡಲಾಗಿದೆ. ರಾಜ್ಯಾದ್ಯಂತ 76.91 ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ವೆಬ್ಸೈಟ್ ಮೂಲಕವೂ ಫಲಿತಾಂಶವನ್ನು ನೋಡಬಹುದು.

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು ಇದರಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡಕ್ಕೆ ಎರಡನೇ ಸ್ಥಾನ ಬಂದಿದೆ. ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ಸಿಕ್ಕಿದೆ. ಈ ಬಾರಿಯೂ ನಿರೀಕ್ಷೆಯಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

 

ಬಾಗಲಕೋಟೆಯ ಅಂಕಿತ ಪ್ರಥಮ ಸ್ಥಾನ 625 ಅಂಕಕ್ಕೆ 625 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಏಕೈಕ ವಿದ್ಯಾರ್ಥಿನಿ.

ಟಾಪರ್ಸ್ ಸ್ಥಾನದಲ್ಲಿ: ಮೇದಾ. ಪಿ ಶೆಟ್ಟಿ ಬೆಂಗಳೂರು, ಹರ್ಷಿತಾ ಡಿ.ಎಂ. ಮಧುಗಿರಿ ಈ ಇಬ್ಬರು ವಿದ್ಯಾರ್ಧಿನಿಯರು 624 ಅಂಕಗಳನ್ನು ಪಡೆದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment