Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್ ಎಸ್ ಎಲ್ ಸಿ ಪೂರಕ ಫಲಿತಾಂಶ ಪ್ರಕಟ

Facebook
Twitter
Telegram
WhatsApp

ಬೆಂಗಳೂರು: ಎಸ್​​ಎಸ್​ಎಲ್​ಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಶೇ. 55.54 % ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಇಂದು ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದ್ದಾರೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ 2 ದಿನಗಳ ಕಾಲ ಪರೀಕ್ಷೆ ನಡೆದಿತ್ತು. ಶಿಕ್ಷಣ ಇಲಾಖೆಯ ಕೊರೋನ ಕಾರಣದಿಂದ ಪರೀಕ್ಷೆಯಲ್ಲಿ ಬದಲಾವಣೆ ಮಾಡಿಕೊಂಡಿತ್ತು ಎಂದು ಶಿಕ್ಷಣ ಸಚಿವ ನಾಗೇಶ್ ಹೇಳಿದರು.

ರಾಜ್ಯದಲ್ಲಿ 53,155 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಫಲಿತಾಂಶ ನೋಂದಾಯಿತ ಮೊಬೈಲ್ ಸಂಖ್ಯೆಗೆ ಮಧ್ಯಾಹ್ನ ಎಸ್ಎಂಎಸ್ ಮೂಲಕ ರವಾನೆಯಾಗಲಿದೆ. ಮಧ್ಯಾಹ್ನ ಮೂರು ಗಂಟೆಗೆ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ವಿದ್ಯಾರ್ಥಿಗಳು https://sslc.Karnataka.gov.in ನಲ್ಲಿ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಹೊಸ ವಿದ್ಯಾರ್ಥಿಗಳು 18 ಸಾವಿರದ 417 ವಿದ್ಯಾರ್ಥಿಗಳಲ್ಲಿ 9182 ಜನ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಪುನರಾವರ್ತಿತ ಶಾಲಾ ಅಭ್ಯರ್ಥಿಗಳು 23 ಸಾವಿರ 334ರಲ್ಲಿ 13 ಸಾವಿರದ 866 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಹೊಸ ಖಾಸಗಿ ಅಭ್ಯರ್ಥಿಗಳು- 295 ವಿದ್ಯಾರ್ಥಿಗಳಲ್ಲಿ 113 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪುನರಾವರ್ತಿತ ಖಾಸಗಿ ಅಭ್ಯರ್ಥಿಗಳು- 78 ಸಾವಿರದ 57 ವಿದ್ಯಾರ್ಥಿಗಳಲ್ಲಿ 4 ಸಾವಿರದ 288 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಬಾಲಕರು- 35 ಸಾವಿರದ 182 ವಿದ್ಯಾರ್ಥಿಗಳಲ್ಲಿ 19232 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಬಾಲಕಿಯರು- 17 ಸಾವಿರದ 973 ವಿದ್ಯಾರ್ಥಿನಿಯರಲ್ಲಿ 10 ಸಾವಿರದ 290 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ನಗರ ಭಾಗದಲ್ಲಿ 22 ಸಾವಿರದ 757 ವಿದ್ಯಾರ್ಥಿಗಳಲ್ಲಿ 10968 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಗ್ರಾಮೀಣ ಭಾಗದಲ್ಲಿ
30 ಸಾವಿರದ 398 ವಿದ್ಯಾರ್ಥಿಗಳಲ್ಲಿ 18 ಸಾವಿರದ 554 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದರು‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!