Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಗೃಹ ಸಚಿವರ ಮಾತೇ ಅಂತಿಮ : ಎಸ್ ಟಿ‌ ಸೋಮಶೇಖರ್

Facebook
Twitter
Telegram
WhatsApp

ಚಾಮರಾಜನಗರ: ಮುಂದಿನ ಚುನಾವಣೆ ಸಿಎಂ ಬಸವರಾಜ್ ಬೊಮ್ಮಾಯಿ‌ ನೇತೃತ್ವದಲ್ಲೇ ನಡೆಯುತ್ತೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಪ್ರವಾಸದಲ್ಲಿದ್ದಾಗ ಹೇಳಿದ್ರು. ಇದೀಗ ಅದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಎಸ್ ಟಿ ಸೋಮಶೇಖರ್, ಕೇಂದ್ರ ಗೃಹ ಸಚಿವರ ಮಾತೇ ಅಂತಿಮ ಎಂದಿದ್ದಾರೆ.

ಅಮಿತ್ ಶಾ ಅವರು ಹೇಳಿದಂತೆ 2023ರ ವಿಧಾನಸಭಾ ಚುನಾವಣೆ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲೆ ನಡೆಯಲಿದೆ. ಅಷ್ಟೇ ಅಲ್ಲ ಬೊಮ್ಮಾಯಿ ಅವರು ಬಹಳ ಬುದ್ಧಿವಂತ ಹಾಗೂ ಸಮರ್ಥರಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ನಡೆಸುತ್ತಾರೆ.

ಬೊಮ್ಮಾಯಿ ನೇತೃತ್ವದಲ್ಲಿ 2023ರಲ್ಲಿ ಮತ್ತೆ ಸರ್ಕಾರ ರಚಬೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ವಿಶ್ವಾಸ ವ್ಯಕ್ತಪಡಿಸಿದ್ರು. ಬೊಮ್ಮಾಯಿ ಅವರು ಈಗಲೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡೆ ಸರ್ಕಾರ ನಡೆಸುತ್ತಿದ್ದಾರೆ. ಹೀಗಾಗಿ ಮುಂದೆಯೂ ಅವರ ನೇತೃತ್ವದಲ್ಲೇ ಸರ್ಕಾರ ನಡೆಯುತ್ತೆ, ಚುನಾವಣೆಯೂ ನಡೆಯುತ್ತೆ. ಅದಕ್ಕೆ ನಮ್ಮ ಬೆಂಬಲವೂ ಇರುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗೆ ಎಐಡಿಎಸ್ಓ ವತಿಯಿಂದ ಪ್ರಣಾಳಿಕೆ ಸಲ್ಲಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ದುಡಿಯುವ ಜನರ ಹೋರಾಟದ ಧ್ವನಿಯಾಗಿರುವ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುಜಾತ.ಡಿ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಯ ಪ್ರಣಾಳಿಕೆಯನ್ನು ಸಲ್ಲಿಸಲಾಯಿತು. ಸ್ವಾತಂತ್ರ್ಯ ಬಂದು

ನಿಡುಗಲ್ಲು ಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ | ಬಿ.ಎನ್.ಚಂದ್ರಪ್ಪ ಗೆಲುವಿಗೆ ವಾಲ್ಮೀಕಿ ಶ್ರೀ ಕರೆ

  ಚಿತ್ರದುರ್ಗ, ಏ.24 : ರಾಜ್ಯದಲ್ಲಿಯೇ ಪ್ರಭಾವಿ, ಪ್ರಸಿದ್ಧಿ ಪಡೆದಿರುವ ವಾಲ್ಮೀಕಿ ಸಮುದಾಯದ ಮಠವು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದೆ. ಕ್ಷೇತ್ರ ವ್ಯಾಪ್ತಿಯ ಪಾವಗಡ

error: Content is protected !!