ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು, ಜನವರಿ. 18 : ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ.
27,04,166 ರೈತರು ನೋಂದಣೆ ಪೈಕಿ 11,85,642 ರೈತರು ರೂ 2094 ಕೋಟಿ ಕ್ಲೇಮ್ ಮಾಡಿದಾರೆ. 2024 25 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಭಾರತ ಸರ್ಕಾರ ಇವರು ಪ್ರಶಂಸನ ಪತ್ರವನ್ನು ನೀಡಿರುತ್ತಾರೆ . ಕೃಷಿ ಇಲಾಖೆಯ ಆಯುಕ್ತರು ಹಾಗೂ ಕೃಷಿ ನಿರ್ದೇಶಕರು ದಿನಾಂಕ 18.01.2026ರಂದು ಬೆಂಗಳೂರಿನಲ್ಲಿ ನಡೆದ 13ನೆಯ ರಾಷ್ಟ್ರೀಯ ಸಮ್ಮೇಳನದಂದು ಕಾರ್ಯದರ್ಶಿಗಳು ಸಹಕಾರ ಸಚಿವಾಲಯ ಭಾರತ ಸರ್ಕಾರ ಇವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್