Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರದಿಂದ ಹೋಟೆಲ್, ರೆಸ್ಟೋರೆಂಟ್ ಗಳಿಗೆ ಮಾರ್ಗಸೂಚಿ ಪ್ರಕಟ

---Advertisement---

ಬೆಂಗಳೂರು. ಆಗಸ್ಟ್. 17 : ರಾಜ್ಯ ಸರ್ಕಾರವು ಗುಣಮಟ್ಟದ ಆಹಾರ ಹಾಗೂ ಆರೋಗ್ಯಕರ ಜೀವನಕ್ಕಾಗಿ ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಿಗೆ ಮಾರ್ಗಸೂಚಿಯನ್ನು ಹೊರಡಿಸಿದೆ.

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಸ್ವಚ್ಛತೆ, ಗುಣಮಟ್ಟದ ಆಹಾರ, ಸುರಕ್ಷಿತ ನೀರು ಹಾಗೂ ಆರೋಗ್ಯಕರ ಅಡುಗೆ ಪದ್ಧತಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಸಸ್ಯಾಹಾರ ಮತ್ತು ಮಾಂಸಾಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸಬೇಕು, ಸಿಬ್ಬಂದಿ ಸ್ವಚ್ಛ ಸಮವಸ್ತ್ರ ಧರಿಸಬೇಕು ಹಾಗೂ ಆಹಾರ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು ಎಂದು ಆದೇಶಿಸಿದೆ.

ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಸರ್ಕಾರದ ಮಾರ್ಗಸೂಚಿಗಳು

ಪರವಾನಗಿಯನ್ನು ಎಲ್ಲರಿಗೂ ಕಾಣಿಸುವಂತೆ ಕಡ್ಡಾಯವಾಗಿ ಪ್ರದರ್ಶಿಸಬೇಕು.

ಅಡುಗೆ ಪ್ರದೇಶ ಹಾಗೂ ಅಡುಗೆ ಪಾತ್ರೆಗಳನ್ನು ಸದಾ ಸ್ವಚ್ಛವಾಗಿಡಬೇಕು.

ಅಡುಗೆಗೆ ಬಳಸುವ ಆಹಾರ ಪದಾರ್ಥಗಳು ಉತ್ತಮ.

ಹಣ್ಣು ಹಾಗೂ ತರಕಾರಿಗಳನ್ನು ಸ್ವಚ್ಛವಾಗಿ ತೊಳೆಯಬೇಕು.

ಅಡುಗೆ ಎಣ್ಣೆಯನ್ನು ಮರುಬಳಕೆ ಮಾಡಬಾರದು.

ಸಸ್ಯಾಹಾರ ಹಾಗೂ ಮಾಂಸಹಾರವನ್ನು ಪ್ರತ್ಯೇಕ ಪಾತ್ರೆಗಳಲ್ಲಿ ಸಂಗ್ರಹಿಸಬೇಕು.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ