Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆ.18 ರಂದು ಮಂಗಳೂರಲ್ಲಿ ರಾಜ್ಯ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ : ಸಿಎಂ ಡಿ.ಕೆ. ಶಿವಕುಮಾರ್

---Advertisement---

ಬೆಂಗಳೂರು.ಸೆಪ್ಟೆಂಬರ್.15 : ರಾಜ್ಯ ಸರ್ಕಾರವು ಸೆಪ್ಟೆಂಬರ್ 18ರಂದು ಮಂಗಳೂರಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಲಾಗಿದೆ.

ಈ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು,ಕರಾವಳಿ ಭಾಗದ ಜನರ ಬಹುಕಾಲದ ಆಶೋತ್ತರಗಳನ್ನು ಈಡೇರಿಸಲು, ಇದೇ ಸೆಪ್ಟೆಂಬರ್ 18ರಂದು ಕಡಲನಗರಿ ಮಂಗಳೂರಿನಲ್ಲಿ ನಮ್ಮ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಿದ್ದೇವೆ ಎಂದು ತಿಳಿಸಿದ್ದಾರೆ.

ಕರಾವಳಿಯ ಜನರ ಕಷ್ಟ-ಸುಖಗಳನ್ನು ಹತ್ತಿರದಿಂದ ಕಂಡು, ಸ್ಥಳೀಯ ಅಗತ್ಯಗಳಿಗೆ ತಕ್ಕಂತೆ ಸ್ಥಳದಲ್ಲೇ ನಿರ್ಧಾರ ಕೈಗೊಳ್ಳುವುದು ನಮ್ಮ ಉದ್ದೇಶ. ಬಂದರು, ಮೂಲಸೌಕರ್ಯ, ಮೀನುಗಾರಿಕೆ ಮತ್ತು ಕೈಗಾರಿಕಾ ರಂಗಗಳಿಗೆ ನವಚೈತನ್ಯ ತುಂಬುವ ಮೂಲಕ ಕರಾವಳಿಯ ಸಮೃದ್ಧಿಗೆ ಹೊಸ ಮುನ್ನುಡಿ ಬರೆಯಲು ‘ಟೀಮ್ ಕರ್ನಾಟಕ’ ಸಜ್ಜಾಗಿದೆ ಎಂದು ಹೇಳಿದ್ದಾರೆ.

Join WhatsApp

Join Now

Join Telegram

Join Now