ಚಿತ್ರದುರ್ಗ : ಸಾರ್ವಜನಿಕ ಶಿಕ್ಷಣ ಇಲಾಖೆ, ಚಿತ್ರದುರ್ಗ ಇವರು ಹಮ್ಮಿಕೊಂಡಿದ್ದಂತಹ 2022-23ನೇ ಸಾಲಿನ ರಾಜ್ಯ ಮಟ್ಟದ 14-17 ವಯೋಮಿತಿಯ ಪ್ರಾಥಮಿಕ ಶಾಲಾ ಹಾಗೂ ಪ್ರೌಢಶಾಲಾ ಕ್ರೀಡಾಕೂಟದ, ರಾಜ್ಯ ಮಟ್ಟದ ಹ್ಯಾಂಡ್‍ಬಾಲ್ ಸ್ಪರ್ದೆಯಲ್ಲಿ ಶ್ರೀ ಪಾಶ್ರ್ವನಾಥ ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿಗಳಾದ ಮೊಹಮ್ಮದ್ ಆಸೀಫ್, ಆರ್. ಸಿ. ಲೋಹಿತ್ ಭಾಗವಹಿಸಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ಇವರಿಗೆ ಶಾಲಾ ಉಪಾಧ್ಯಕ್ಷರಾದ ಉತ್ತಮ್‍ಚಂದ್ ಸುರಾನಾ, ಕಾರ್ಯದರ್ಶಿಯಾದ ಶ್ರೀ ಸುರೇಶ್ ಕುಮಾರ್ ಸಿಸೋಡಿಯಾ , ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಶುಭ ಕೋರಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…