Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಜ್ಯ ಮಟ್ಟದ ಪ್ರಾಚ್ಯ ಪ್ರಜ್ಞೆ ರಸ ಪ್ರಶ್ನೆ ಸ್ಪರ್ಧೆ : ಚಿತ್ರದುರ್ಗದ ವಿದ್ಯಾರ್ಥಿನಿಯರು ಪ್ರಥಮ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 10 : ಗದಗದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಚ್ಯ ಪ್ರಜ್ಞೆ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಚವಲಿಹಳ್ಳಿಯ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ತನುಜ ಹಾಗೂ ವಸುಂಧರ ಪ್ರಥಮ ಸ್ಥಾನ ಪಡೆದು ಚಿತ್ರದುರ್ಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯರಿಗೆ ಹಾಗೂ ಮಾರ್ಗದರ್ಶನ ಮಾಡಿದ ಶಿಕ್ಷಕ ಮಲ್ಲಿಕಾರ್ಜುನ ಇವರುಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ
ಎಂ.ಆರ್.ಮಂಜುನಾಥ್ ತಮ್ಮ ಕಚೇರಿಯಲ್ಲಿ ಅಭಿನಂದಿಸಿದರು.

ಜಿಲ್ಲಾ ನೋಡಲ್ ಅಧಿಕಾರಿ ಪ್ರಶಾಂತ್ ಕೆ. ವಿಷಯ ಪರಿವೀಕ್ಷಕ ನಿತ್ಯಾನಂದ ರಂಗನಾಯ್ಕ, ಸಿ.ಲೀಲಾವತಿ ಇವರುಗಳು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...