Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳಗೆರೆಯ ಬಿ.ಟಿ.ಸೌಂದರ್ಯ ಚರ್ಚಾ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಸೆಪ್ಟೆಂಬರ್.16 :   ತಾಲ್ಲೂಕಿನ ಬೆಳಗೆರೆ ಗ್ರಾಮದ ಬಿ.ಟಿ. ಸೌಂದರ್ಯ ಜಿಲ್ಲಾ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಜಂಟಿಯಾಗಿ ಪಿಯು ಶಿಕ್ಷಣ ಇಲಾಖೆಯ ಪಿಯು ವಿದ್ಯಾರ್ಥಿಗಳಿಗೆ ಸಹಕಾರ ವಿಷಯ ಕುರಿತು ಆಯೋಜಿಸಿದ್ದ ಚರ್ಚೆ ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನ ಗಳಿಸಿ ಈಗ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಿ.ಟಿ.ಸೌಂದರ್ಯ ಪ್ರಸ್ತುತ ಚಳ್ಳಕೆರೆಯ ವಸತಿನಿಲಯದಲ್ಲಿದ್ದು ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾದ ಭೇಟಿ ಇವರಿಗೆ ಚಳ್ಳಕೆರೆ ಪಿಯು ಕಾಲೇಜಿನ ಪ್ರಾಂಶುಪಾಲರಾದ  ರವೀಶ್ ಕುಮಾರ್  ವಿದ್ಯಾರ್ಥಿನಿಯ ತಂದೆ ಬೆಳಗೆರೆಯ ತಿಪ್ಪೇಸ್ವಾಮಿ ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...