Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅ. 22 ರಿಂದ 24 ರವರೆಗೆ ದಾವಣಗೆರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ

Facebook
Twitter
Telegram
WhatsApp

ಚಿತ್ರದುರ್ಗ, (ಅ.13) : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಅ. 21 ರಿಂದ 23 ರವರೆಗೆ ನಡೆಯಬೇಕಾಗಿದ್ದ ಕ್ರೀಡಾಕೂಟವನ್ನು 22 ರಿಂದ 24ರ ವರೆಗೆ ದಾವಣಗೆರೆಯಲ್ಲಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್ ತಿಳಿಸಿದ್ದಾರೆ.

ಅ. 22 ರಿಂದ 24 ರವರೆಗೂ ನಡೆಯಲಿರುವ ಕ್ರೀಡಾಕೂಟದಲ್ಲಿ ಸರಿಸುಮಾರು ರಾಜ್ಯದಾದ್ಯಂತ  ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸುಮಾರು 9 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದು,  ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಸರ್ಕಾರವು ಮೂರು ದಿನಗಳ ವಿಶೇಷ ಸಾಂದರ್ಭಿಕ ರಜೆ ಯನ್ನು ನೀಡಿದ್ದು ಕ್ರೀಡಾಪಟುಗಳು   ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!