Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆಬ್ರವರಿ 12 ರಂದು ಸ್ಟೀಲ್ ಫ್ಯಾಬ್ರಿಕೇಷನ್ ಇಂಡಸ್ಟ್ರೀಸ್ ಮಾಲೀಕರ ಸಂಘ ಉದ್ಘಾಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 11 : ಸ್ಟೀಲ್ ಫ್ಯಾಬ್ರಿಕೇಷನ್ ಇಂಡಸ್ಟ್ರೀಸ್ ಮಾಲೀಕರ ಅಸೋಸಿಯೇಷನ್ ಉದ್ಗಾಟನಾ ಸಮಾರಂಭ ಫೆ.12 ರಂದು ಬೆಳಿಗ್ಗೆ 10-30 ಕ್ಕೆ  ರಂಗಮಂದಿರದಲ್ಲಿ ನಡೆಯಲಿದೆ.

ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಸಮಾರಂಭ ಉದ್ಘಾಟಿಸಲಿದ್ದಾರೆ. ಸ್ಟೀಲ್ ಫ್ಯಾಬ್ರಿಕೇಷನ್ ಇಂಡಸ್ಟ್ರೀಸ್ ಮಾಲೀಕರ ಅಸೋಸಿಯೇಷನ್ ಅಧ್ಯಕ್ಷ ನಾಜಿಮ್ ಪಾಷಾ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಮಾಜಿ ಸಚಿವ ಹೆಚ್.ಆಂಜನೇಯ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಡಿ.ಐ.ಸಿ. ಜಂಟಿ ನಿರ್ದೇಶಕ ಬಿ.ಆನಂದ್, ಕೆ.ಎಸ್.ಎಸ್.ಐ.ಡಿ.ಸಿ ನಿವೃತ್ತ ವ್ಯವಸ್ಥಾಪಕ ರಂಗಸ್ವಾಮಿ, ಬೆಸ್ಕಾಂ ಮುಖ್ಯ ಇಂಜಿನಿಯರ್ ರೋಮ್‍ರಾಜ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸಿ.ಟಿ.ಕುಮಾರ್‍ಬಾಬು, ನಗರಸಭೆ ಅಧ್ಯಕ್ಷೆ ಸುಮಿತ, ಪೌರಾಯುಕ್ತೆ ರೇಣುಕ, ಕಾರ್ಮಿಕ ಅಧಿಕಾರಿ ಇಬ್ರಾಹಿಂ ಇವರುಗಳು ಭಾಗವಹಿಸಲಿದ್ದಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...