ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಮೇ. 07 : ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿನಾಯಿ ದಾಳಿ ಮಾಡಿದ್ದು ಗಾಯಗೊಂಡ ಬಾಲಕನನ್ನ ಆಸ್ಪತ್ರೆ ದಾಖಲಿಸಲಾಗಿದೆ.

ನಗರದ ಜಾಪರ್ ಶರೀಪ್ ಲೇಔಟ್‌ನಲ್ಲಿ ಈ ಘಟನೆ ನಡೆದಿದ್ದಿ ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದೆ.ತಕ್ಷಣವೇ. ಸ್ಥಳೀಯರು ಸಮಯಕ್ಕೆ ಸರಿಯಾಗಿ ನಾಯಿ ದಾಳಿಗೊಳಗಾದ ಬಾಲಕನನ್ನ ರಕ್ಷಣೆ ಮಾಡಿದ ಪರಿಣಾಮ ದೊಡ್ಡ ಅನಾಹುತ ತಪ್ಪಿದಂತ್ತಾಗಿದೆ. ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










