Connect with us

Hi, what are you looking for?

ಪ್ರಮುಖ ಸುದ್ದಿ

ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ; ಪೊಲೀಸ್ ಭದ್ರತೆಯಲ್ಲಿ ಕೆಲ ಬಸ್ ಸಂಚಾರ

ಚಿತ್ರದುರ್ಗ :ಚಿತ್ರದುರ್ಗದಲ್ಲಿ ಸಾರಿಗೆ ನೌಕರರ ಮುಷ್ಕರ ಎರಡನೇ ಕಾಲಿಟ್ಟಿದ್ದು, ಪ್ರತಿಭಟನೆ ಕಾವು ತೀವ್ರವಾಗಿದೆ.

ಕೆಲ ಸಿಬ್ಬಂದಿಗಳನ್ನು ಒತ್ತಾಯಪೂರ್ವಕವಾಗಿ ಕರೆ ತಂದ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ್ದಾರೆ.

ಚಿತ್ರದುರ್ಗ ಬಸ್ ನಿಲ್ದಾಣಕ್ಕೆ ಬಂದ ಚಿತ್ರದುರ್ಗ- ಚಳ್ಳಕೆರೆ ಮಾರ್ಗದ ಬಸ್ ಅನ್ನು ಪೊಲೀಸ್ ಭದ್ರತೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಅಧಿಕಾರಿಗಳ ಒತ್ತಡಕ್ಕೆ ಹೆದರಿ ಕರ್ತವ್ಯಕ್ಕೆ ಸಿಬ್ಬಂದಿಗಳು ಹಾಜರಾಗಿದ್ದಾರೆ. ಆದರೆ ಪ್ರಯಾಣಿಕರು ಇಲ್ಲದೆ ಸರ್ಕಾರಿ ಬಸ್ ಗಳು ಬಣಗುಡುತ್ತಿವೆ. ಈ ನಡುವೆ ಪ್ರಯಾಣಿಕರಿಗಾಗಿ ಖಾಸಗಿ ಬಸ್ಸುಗಳ ನಡುವೆ ಪೈಪೋಟಿ ನಡೆದಿದ್ದು, ಖಾಸಗಿ ಬಸ್ ನಿರ್ವಾಹಕರು, ಚಾಲಕರು ಪರಸ್ಪರ ಜಗಳ ಬಿದ್ದ ಘಟನೆ ಸರ್ಕಾರಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಸಂಚಾರಿ ವಿಜಯ್ ನಮ್ಮೊಂದಿಗಿಲ್ಲ ಎನ್ನಲು ಮನಸ್ಸು ತುಂಬಾ ಭಾರವಾಗುತ್ತಿದೆ. ಆ ದೇವರು ಯಾವ ತಪ್ಪನ್ನು ತನ್ನ ಮೇಲೆ ಹಾಕಿಕೊಳ್ಳೊಲ್ಲ. ಬದುಕೆಂಬ ರಂಗಶಾಲೆಯಲ್ಲಿ ನಾನಾ ಪಾತ್ರಗಳಿಗೆ ತಮಗೆ ತಿಳಿಯದಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಮೋದಿ ನೇತೃತ್ವದ ಅಧಿಕಾರದಲ್ಲಿ ಬಡವರು, ದೀನ ದಲಿತರ ಸ್ಥಿತಿ ಅತ್ಯಂತ ಶೋಚನೀಯವಾಗಿದೆ. ಆಹಾರ ಧಾನ್ಯಗಳ ಬೆಲೆ ಏರಿಕೆ ಜೊತೆಗೆ ಪೆಟ್ರೋಲ್, ಡೀಸೆಲ್ ಬೆಲೆ ನೂರು ರೂಪಾಯಿ ಗೆ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15): ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಸಿ ಜನಸಾಮಾನ್ಯರನ್ನು ತತ್ತರಿಸುವಂತೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್‍ನಿಂದ ಮಂಗಳವಾರ ಗ್ರಾಮಾಂತರ ಪ್ರದೇಶಗಳಲ್ಲಿರುವ ಪೆಟ್ರೋಲ್ ಬಂಕ್‍ಗಳ ಎದುರು ಪ್ರತಿಭಟನೆ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15): ಅಗತ್ಯ ವಸ್ತುಗಳ ಬೆಲೆ ಏರಿಸಿ ಕೋಟಿ ಕೋಟಿ ಲೂಟಿ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳವಾರ ಗ್ರಾಮಾಂತರ ಪ್ರದೇಶಗಳಲ್ಲಿರುವ ಪೆಟ್ರೋಲ್ ಬಂಕ್‍ಗಳ ಎದುರು ಪ್ರತಿಭಟನೆ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಪೆಟ್ರೋಲಿಯಂ ಪ್ರಾಡಕ್ಟ್‌ಗಳನ್ನು ವ್ಯಾಟ್ ಅಡಿಗೆ ತಂದು ಗ್ರಾಹಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವಂತೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ನಗರದ...

error: Content is protected !!