ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಜನವರಿ.25 : ನಗರದ ಪ್ರತಿಷ್ಠಿತ ಶಾಲೆಯಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಯು ರಾಜ್ಯ ಮಟ್ಟದ, “ಚಿತ್ರದುರ್ಗ ಡಿಸ್ಟ್ರಿಕ್ ಅಥ್ಲೆಟಿಕ್ ಅಸೋಸಿಯೇಷನ್” ಇವರು ಆಯೋಜಿಸಿದ್ದ “ಚಿತ್ರದುರ್ಗ ಜಿಲ್ಲಾ ಡಿಸ್ಟ್ರಿಕ್ ಅಥ್ಲೆಟಿಕ್ ಮೀಟ್ 2024” ರಲ್ಲಿ ನೌಮನ್ ಅಹಮ್ಮದ್ ಷರೀಫ್ 9ನೇ ತರಗತಿ. ಇವರು ರಾಜ್ಯ ಮಟ್ಟದ 60 ಮೀಟರ್ ಓಟದ ಸ್ಪರ್ಧೆಯಲ್ಲಿ ಅಂಡರ್ 16 ವಿಭಾಗದಲ್ಲಿ ಭಾಗವಹಿಸಿ, ವಿಜೇತರಾಗಿ ಫೆಬ್ರವರಿ.14.2024ರಂದು ಗುಜರಾತಿನ ಅಹಮದಾಬಾದಿನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ “ಆಥ್ಲೆಟಿಕ್ ಪೆಢರೇಷನ್ ಆಫ್ ಇಂಡಿಯಾ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಶಾಲೆಗೆ ಕೀರ್ತಿ ತಂದ ಈ ಕ್ರೀಡಾಪಟುವಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ .ಬಿ.ವಿಜಯ್ ಕುಮಾರ್ ಸಂಸ್ಥೆಯ ನಿರ್ದೇಶಕರಾದ ಎಸ್.ಎಂ ಪೃಥ್ವೀಶ್, ಹಾಗೂ ಶ್ರೀಮತಿ ಸುನಿತಾ.ಪಿ.ಸಿ, ಸಂಸ್ಥೆಯ ಅಕಾಡೆಮಿಕ್ ಅಡ್ಮಿನಿಸ್ಟ್ರೇಟರ್ ಡಾ|| ಸ್ವಾಮಿ ಕೆ.ಎನ್, ಮುಖ್ಯ ಶಿಕ್ಷಕರಾದ ಸಂಪತ್ ಕುಮಾರ್.ಸಿ.ಡಿ, ಐಸಿಎಸ್‍ಇ ಪ್ರಿನ್ಸಿಪಾಲರಾದ ಬಸವರಾಜಯ್ಯ.ಪಿ ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಶ್ಲಾಘಸಿ ಅಭಿನಂದಿಸಿದ್ದಾರೆ.
ವಂದನೆಗಳೊಂದಿಗೆ,


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್