Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸದುರ್ಗದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ, ನಾಲ್ವರು ಆರೋಪಿಗಳ ಬಂಧನ

Facebook
Twitter
Telegram
WhatsApp

ಚಿತ್ರದುರ್ಗ, (ಡಿ.28) : ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶೀರನಕಟ್ಟೆಯ ಕೋಡಿಹಳ್ಳಿಹಟ್ಟಿ ಗ್ರಾಮದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

https://www.facebook.com/546824445815894/posts/1257978754700456/

ಮುದ್ದಪ್ಪ, ಸುದೀಪ, ಕೋಟೇಶ ಮತ್ತು ಅಭಿ ಬಂಧಿತ ಆರೋಪಿಗಳು. ಇವರು ವಿದ್ಯಾರ್ಥಿಗೆ ಆಗಾಗ್ಗೆ ಕಿರುಕುಳ ನೀಡುತ್ತಿದ್ದರು. ಈ ಕಿರುಕುಳದಿಂದ ಬೇಸತ್ತು ಯುವತಿ ಡಿಸೆಂಬರ್ 19 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಪೋಷಕರು ಆರೋಪಿಗಳ ವಿರುದ್ಧ ದೂರು ನೀಡಿದ್ದರು.

ಈ ದೂರಿನನ್ವಯ ಹಿರಿಯೂರು ಡಿವೈ ಎಸ್ ಪಿ ರೋಶನ್ ಜಮೀರ್ ಮತ್ತು ಪಿಐ ಫೈಜುಲ್ಲಾ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಉಮೇಶ್, ಧ್ರುವಕುಮಾರ,  ಗಂಗಾಧರ, ಮಹಮ್ಮದ್ ರಫಿ, ರುದ್ರಮುನಿ ಸ್ವಾಮಿ ಯವರನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರ ಕಾರ್ಯವನ್ನು ಎಸ್ ಪಿ ರಾಧಿಕಾ ರವರು ಶ್ಲಾಘಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!